Breaking News

ಮನೆಯೊಂದರ ಗೇಟ್ ಬಿದ್ದು 7 ಬಾಲಕನ ಸಾವು

ಹುಬ್ಬಳ್ಳಿ: ಪ್ರಗತಿ ಹಂತದಲ್ಲಿದ್ದ ಮನೆಯೊಂದರ ಗೇಟ್ ಬಿದ್ದು ಬಾಲಕನೋರ್ವ ಸಾವನ್ನಪ್ಪಿದ ಘಟನೆ ನಗರದ ಬೆಂಡಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ನಗರದ ಮಂಟೂರ ರಸ್ತೆಯ ಗಣೇಶ್ ಕಾಲೋನಿಯಲ್ಲಿ ಘಟನೆ ನಡರದಿದ್ದು, ೭ ವರ್ಷದ ಬಾಲಕ ಎಂದು ತಿಳಿದು ಬಂದಿದ್ದು, ಹೆಸರು ಹಾಗೂ ಮಾಹಿತಿ ತಿಳಿದು ಬಂದಿಲ್ಲ.

ಪ್ರಗತಿಹಂತದಲ್ಲಿದ್ದ ಮನೆಯೊಂದರ ಬಳಿಯಲ್ಲಿ ಬಾಲಕ ಆಟವಾಡುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದ್ದು, ಆಸ್ಪತ್ರೆಗೆ ದಾಖಲಿಸುವ ಮುನ್ನವೇ ಬಾಲಕ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ.

Share News

About BigTv News

Check Also

ಕಾನೂನು ರಕ್ಷಕನೇ ಭಕ್ಷಕ..! ಪೋಕ್ಸೊ ಪ್ರಕರಣದಲ್ಲಿ ಪಿಎಸ್‌ಐ ಬಂಧನ…

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಆರೋಪ: ಪೋಕ್ಸೊ ಪ್ರಕರಣದಲ್ಲಿ ಪೊಲೀಸ್ ಅಧಿಕಾರಿಯ ಬಂಧನ, ಭಟ್ಕಳ: ಸಾರ್ವಜನಿಕರ ರಕ್ಷಣೆ ಮಾಡಬೇಕಿದ್ದ ಪೊಲೀಸ್ ಅಧಿಕಾರಿಯೊಬ್ಬನೇ …

Leave a Reply

Your email address will not be published. Required fields are marked *