Breaking News

ಆಕಸ್ಮಿಕವಾಗಿ ಬೆಂಕಿ ತಗುಲಿ ಅಪಾರ ಪ್ರಮಾಣದ ಹಾನಿ

ಗದಗ ಜಿಲ್ಲೆ ರೋಣ ತಾಲೂಕಿನ ಹೊಳೆ ಆಲೂರು ಗ್ರಾಮದಲ್ಲಿ, ರಾತ್ರಿ ಆಕಸ್ಮಿಕವಾಗಿ ಬೆಂಕಿ ತಗಲು ಅಪಾರ ಪ್ರಮಾಣದ ಹಾನಿಯಾಗಿರುವ ಘಟನೆ ನಡೆದಿದೆ.

ಶಿವಪ್ಪ ಯಾವಗಲ್ ಎನ್ನುವ ರೈತನಿಗೆ ಸೇರಿದ ಬಣವೆಗಳಾಗಿದ್ದು, ಜಾನುವಾರುಗಳಿಗೆ ಸಂಗ್ರಹಣೆ ಮಾಡಿಲಾಗಿತ್ತು ಎನ್ನಲಾಗಿದೆ.

ಅಗ್ನಿ ಶಾಮದ ದಳದಿಂದ ಬೆಂಕಿ ನಂದಿಸುವ ಕಾರ್ಯ ನಡೆದಿದ್ದು, ರೋಣ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಕಂಡು ಬಂದಿದೆ.

Share News

About BigTv News

Check Also

Featured Video Play Icon

ತಮ್ಮ ಠಾಣೆಯಲ್ಲಿ ಕೇಸ್ ಇದ್ದರು ರೌಡಿ ಶೀಟರ್ ಗೆ ಹಣ್ಣು ಹಂಪಲದ ಗೌರವ ಕೊಟ್ಟ ಇನ್ಸ್ಪೆಕ್ಟರ್!!!

ಅವಳಿ ನಗರದ ಪೋಟೊ ಕಹಾನಿ….. ಕಮೀಷನರ್ ಸಾಹೇಬ್ರು ತಿಳಿಯಲೇ ಬೇಕಾದ ಈ ಸಣ್ಣ ಸುದ್ದಿಯ ನೈಜ ಸತ್ಯ... ಸಾಮನ್ಯ ಜನರು …

Leave a Reply

Your email address will not be published. Required fields are marked *