ಬ್ರೇಕಿಂಗ್…ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆನಾಳೆ ನಮ್ಮ ಪಾರ್ಲಿಮೆಂಟರಿ ಬೋರ್ಡ್ ಮೀಟಿಂಗ್ ನಡೆಯುತ್ತಿದೆ..ಹೀಗಾಗಿ ದೆಹಲಿ ಇಂದು ಹೋಗ್ತೀದಿನಿ ಈಗಾಗಲೇ ಕ್ಷೇತ್ರ ಜಿಲ್ಲಾ ಮಟ್ಟದಲ್ಲಿ ಅಭಿಪ್ರಾಯ ಸಂಗ್ರಹವಾಗಿದೆರಾಜ್ಯ ಮಟ್ಟದಲ್ಲಿ ಚರ್ಚೆ ನಡೆದಿದೆ ಶಾರ್ಟ್ ಲಿಸ್ಟ್ ಮಾಡಲಾಗಿದೆಒಂದು ಕ್ಷೇತ್ರಕ್ಕೆ ಮೂರು ಜನರ ಹೆಸರು ಶಾರ್ಟ್ ಲಿಸ್ಟ್ ಮಾಡಲಾಗಿದೆಅಂತಿಮವಾಗಿ

ಪಾರ್ಲಿಮೆಂಟರಿ ಬೋರ್ಡ್ ಮೀಟಿಂಗ್ ನಲ್ಲಿ ತೀರ್ಮಾನನಾಗರಾಜ್ ಛಬ್ಬಿ ಇದುವರೆಗೆ ನನ್ನ ಸಂಪರ್ಕ ಮಾಡಿಲ್ಲಆ ಬಗ್ಗೆ ನನಗೆ ಗೊತ್ತಿಲ್ಲ ಆಣೆ ಪ್ರಮಾಣ ಹೊಸದೇನಲ್ಲ ಆಯಾ ಕ್ಷೇತ್ರದ ಹಂತದಲ್ಲಿ ಆಣೆ ಪ್ರಮಾಣ ನಡೆಯತ್ತೆಅದರ ಬಗ್ಗೆ ನಾನ ವಿಶ್ಲೇಷಣೆ ಮಾಡಲ್ಲ ಸಿದ್ದರಾಮಯ್ಯ ವಿರುದ್ದ ಸೋಮಣ್ಣ ಸ್ಪರ್ದೆ ವಿಚಾರ…ಅದ್ಯವಾದೂ ತೀರ್ಮಾನ ಆಗಿಲ್ಲ ನಾಳೆ ಎಲ್ಲ ಕ್ಷೇತ್ರದಲ್ಲಿ ವರುಣಾ ಬಗ್ಗೆಯೂ ಚರ್ಚೆ ಆಗತ್ತೆನಟ ಸುದೀಪ ಬೆಂಬಲ ಕುರಿತು ಕುಮಾರಸ್ವಾಮಿ ಹೇಳಿಕೆಗೆ ಸಿಎಂ ತಿರುಗೇಟು..ಕುಮಾರಸ್ವಾಮಿ ಹಿಂದೆ ಯಾವ ಸ್ಟಾರ್ ನಟರನ್ನು ನಿಲ್ಲಿಸಿರಲಿಲ್ವಾ1996 ರಾಮನಗರ ಉಪಚುನಾವಣೆಯಲ್ಲಿ ನಾನು ಮತ್ತು ಕುಮಾರಸಯ ನಟ ಅಂಬರೀಶ್ ಕರೆದುಕೊಂಡು ಬಂದು ಪ್ರಚಾರ ಮಾಡಿಸಿದ್ವಿನಾನೇ ಅಂಬರೀಶ್ ಕರೆದುಕೊಂಡು ಬಂದು ಪ್ರಚಾರ ಮಾಡಿದ್ದೆ..ಇದನ್ನು ಅವರು ಮರೆತಿದ್ದಾರಾನಟರು ರಾಜಕೀಯ ಪಕ್ಷಕ್ಕೆ ಬೆಂಬಲ ಕೊಡೋದು ಹೊಸದೇನಲ್ಲಎಲ್ಲ ಪಕ್ಷಗಳಿಗೂ ಬೆಂಬಲ ಕೊಟ್ಟಿದ್ದಾರೆಇಡೀ ದೇಶದಲ್ಲಿ ಇದೆ ಹಾಗೆ ಕರ್ನಾಟಕದಲ್ಲೂ ಇದೆ ನಮ್ಮ ಜೊತೆಗೆ ಸೂಪರ್ ಸ್ಟಾರ್ ಬಂದ್ರೆ ಯಾಕೆ ಇವರಿಗೆ ಕಳವಳಅವರಿಗೆ ಆತಂಕ ಇದೆ ಹಾಗಾಗಿ ಟೀಕೆ ಮಾಡ್ತೀದಾರೆಅವರು ಸೋಲನ್ನ ನೋಡ್ತೀದಾರೆ ಗೋಡೆ ಮೇಲೆ ಸೋಲು ಕಾಣ್ತಿದೆ ನಮಗೆ ಗೆಲುವಿನ ವಿಶ್ವಾಸ ಇದೆ ಅವರಿಗೆ ಸೋಲಿನ ವಿಶ್ವಾಸ ಇದೆ…
bigtvnews | Hubli Dharwad News | Kannada News | Karnataka News Hubli News | News In Hubli | Local news

