Breaking News

ಕಾಂಗ್ರೆಸ್ ಗೆ ಕೈ ಕೊಟ್ಟು ‘ಬಿಜೆಪಿ’ ಸೇರಲಿದ್ದಾರಾ ನಾಗರಾಜ ಛಬ್ಬಿ…??

ಹುಬ್ಬಳ್ಳಿಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ನಾಗರಾಜ್ ಛಭ್ಬಿಕಾಂಗ್ರೆಸ್ ಪಕ್ಷದಲ್ಲಿನ ಆಗು ಹೋಗುಗಳ ಬೆಳವಣಿಗೆ ಬಗ್ಗೆ

ಮನನೊಂದು ನನ್ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತೇನೆಂದು ಪತ್ರದಲ್ಲಿ ಉಲ್ಲೇಖಕೆಪಿಸಿಸಿ ಅಧ್ಯಕ್ಷರಿಗೆ ರಾಜೀನಾಮೆ ಪತ್ರ ರವಾನಿಸಿದ ನಾಗರಾಜ್ ಛಬ್ಬಿಕಲಘಟಗಿ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ನಾಗರಾಜ ಛಬ್ಬಿ..

Share News

About Shaikh BigTv

Check Also

ಉಡುಪಿ: ಎಂಬ್ರಾಯ್ಡರಿ ಅಂಗಡಿಗೆ ನುಗ್ಗಿ ಮಾಲಕನ ಮೇಲೆ ಆಸಿಡ್ ದಾಳಿ!

ಉಡುಪಿ: ಬಾಡಿಗೆ ಮನೆಯ ಠೇವಣಿ ಹಣ ಮರಳಿ ನೀಡದ ವಿಚಾರಕ್ಕೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಎಂಬ್ರಾಯ್ಡರಿ ಅಂಗಡಿ ಮಾಲಕನ ಮೇಲೆ …

Leave a Reply

Your email address will not be published. Required fields are marked *