Breaking News

ಹುಬ್ಬಳ್ಳಿಯಲ್ಲಿ ಮಾಜಿ ಸಿಎಮ್ ಎಚ್‌.ಡಿ. ಕುಮಾರಸ್ವಾಮಿ ಹೇಳಿಕೆ..

ಹುಬ್ಬಳ್ಳಿ ನಾನು ನಂದೇ ಆದ ಕ್ಯಾಲ್ಕುಲೇಷನ್ ಮಾಡಿ, ಮಾಹಿತಿ ಪಡೆದು ತೀರ್ಮಾನಕ್ಕೆ ಬರುತ್ತೇನೆಹಾಸನ ಟಿಕೆಟ್‌ ಗೊಂದಲದ ಚರ್ಚೆ ನನಗೇನು ದೊಡ್ಡದ್ದಲ್ಲಹಾಸನದಲ್ಲಿ ಸಧೃಡ ಕಾರ್ಯಕರ್ತರಿದ್ದಾರೆ, ಅವರ ಅಭಿಪ್ರಾಯಕ್ಕೆ ಮಣಿಬೇಕು ಅನ್ನೋದು ನನ್ನ ಅಭಿಪ್ರಾಯಇಲ್ಲಿ ಪ್ರತಿಷ್ಠೆ ಮುಖ್ಯವಲ್ಲ, ಅಲ್ಲಿನ ಗ್ರೌಂಡ ರಿಯಾಲಿಟಿ ಮುಖ್ಯಪಕ್ಷಕ್ಕಿಂತ

ಸ್ವಾರ್ಥ ಮುಖ್ಯ ಅನ್ನೋದಾದ್ರೆ ನಾನೇನು ಮಾಡಕ್ಕಾಗಲ್ಲಾದೇವೇಗೌಡರ ಕುಟುಂಬ ಮುಗಿಸಬೇಕೆಂದು ಯಾರ್ಯಾರು ಇವರ ತಲೆ ಕೆಡಿಸುತ್ತಿದ್ದಾರೆ ನಂಗೆ ಗೊತ್ತಿದೆನಾವು ದೇವೇಗೌಡರ ಕುಟುಂಬದ ಹಿತೈಷಿಗಳೆಂದು ಕುಟುಂಬ ಮುಗಿಸಲು ಹೊರಟವರಿಗೆ ಹಾಲೆರೆದರೆ ನಾನು ಏನು ಮಾಡೋಕಾಗುತ್ತೆಬಿಜೆಪಿ, ಕಾಂಗ್ರೆಸ್ ಟಿಕೆಟ್ ಘೋಷಣೆಯಾದ ಮೇಲೆ ಹಲವರು ನಮ್ಮ ಬಳಿ ಬರ್ತಾರೆನಮ್ಮ ಕಾರ್ಯಕರ್ತರೇ ನಮಗೆ ಸ್ಟಾರ್ ಪ್ರಚಾರಕರು

Share News

About Shaikh BigTv

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *