Breaking News

ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿಕೆ….

ಹುಬ್ಬಳ್ಳಿ ಬ್ರೇಕಿಂಗ್…
ಜಗದೀಶ್ ಶೆಟ್ಟರ್ ಗೆ ಟಿಕೆಟ್ ಸಿಗತ್ತೆ ಅನ್ನೋ ವಿಶ್ವಾಸ ಇದೆ
ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿಕೆ
ಶೆಟ್ಟರ್ ಮತ್ತು ನಾನು ರಾಷ್ಟ್ರೀಯ ಅಧ್ಯಕ್ಷರೊಂದಿಗೆ ಮಾತಾಡಿದ್ದೇವೆ
ಶೆಟ್ಟರ್ ಗೆ ಟಿಕೆಟ್ ಸಿಗತ್ತೆ ಅನ್ನೋ ನೀರಿಕ್ಷೆ ಇದೆ
ನಮ್ಮ ಅಭಿಪ್ರಾಯ ಹೇಳಿದ್ದೇವೆ
ಎಲ್ಲವೂ ಸುಲಲಿತವಾಗಿ ಪರಿಹಾರ ಆಗತ್ತೆ
ಭಾರತೀಯ ಜನತಾ ಪಾರ್ಟಿಯಲ್ಲಿ 52 ಜನ ಹೊಸ ಮುಖಕ್ಕೆ ಕೊಡಲಾಗಿದೆ
ಕಾಂಗ್ರೆಸ್ ನಂತೆ ವಂಶಕ್ಕೆ ಟಿಕೆಟ್ ಕೊಡಲ್ಲ
ಅಪ್ಪ‌ಮಕ್ಕಳಿಗೆ ಟಿಕೆಟ್ ಕೊಡಲ್ಲ
ಸವದಿ ಕಾಂಗ್ರೆಸ್ ಗೆ ಹೋಗಬಾರದು ಅನ್ನೋದು ನಮ್ಮ ಅಪೇಕ್ಷೆ ಇದೆ
ಸವದಿ ಅವರಿಗೆ ನಮ್ಮ ಪಾರ್ಟಿ ಎಲ್ಲವನ್ನು ಕೊಟ್ಟಿದೆ
ಕಾಂಗ್ರೆಸ್ ಯುಸ್ ಆ್ಯಂಡ್ ಥ್ರೋ ಪಾರ್ಟಿ
ಸವದಿ ಅವರನ್ನ ನಮ್ಮ ಪಾರ್ಟಿ ಉಪಮುಖ್ಯಮಂತ್ರಿ ಮಾಡಿದ್ದೇವೆ
ಇಲ್ಲಿ ಅವರಿಗೆ ಉತ್ತಮ ಭವಿಷ್ಯ ಇತ್ತು ದಯವಿಟ್ಟು ಅಲ್ಲಿಗೆ ಹೋಗಬೇಡಿ
ಬಿಜೆಪಿಯಲ್ಲಿ ಟಿಕೆಟ್ ಬಹಳ ರಶ್ ಇತ್ತು
ಸೋ ಹಾಗಾಗಿ ಕೆಲ ಕಡೆ ಗೊಂದಲ ಆಗಿದೆ
ಯಾವ ಪಾರ್ಟಿ ಗೆಲ್ಲತ್ತೆ,ಅಲ್ಲಿ ಆಕಾಂಕ್ಷಿಗಳು ಜಾಸ್ತಿ ಇರತ್ತೆ..
90 ಪರ್ಸೆಂಟ್ ಸಮಸ್ಯೆ ಬಗೆಹರಿಯತ್ತೆ.
ಇಂದು ನಾಳೆ ಸಮಸ್ಯೆ ಬಗೆಹರಿಯತ್ತೆ
ಭಾರತೀಯ ಜನತಾ ಪಾರ್ಟಿ ಎಮೋಷನಲ್ ಕಾರ್ಯಕರ್ತರು
ನಮ್ಮ‌ ಜೊತೆಗೆ ಇರ್ತಾರೆ
ನಾಡಿನ ಜನತೆಗೆ ಅಂಬೇಡ್ಕರ್ ಜಯಂತಿಯ ಶುಭಾಶಯ
ಅಂಬೇಡ್ಕರ್ ಬಲವಾದ ಆರ್ಥಿಕ ಬುನಾದಿ ಹಾಕಿದ್ದಾರೆ..
ಅಂಬೇಡ್ಕರ್ ಅವರಿಗೆ ಸಿಗಬೇಕಾದ ಪ್ರಾಶಸ್ತ್ಯ ಕಾಂಗ್ರೆಸ್ ಕಾಲದಲ್ಲಿ ಸಿಕ್ಕಿರಲಿಲ್ಲ
ನಾವು ಅಂಬೇಡ್ಕರ್ ಹುಟ್ಟಿದ ಸ್ಥಳ ,ಅಧ್ಯಯನ ಸ್ಥಳ ಅಭಿವೃದ್ಧಿ ಮಾಡಿದ್ದೇವೆ
ಅವರಿಗೆ ಗೌರವ ಕೊಡೋ‌ಕೆಲಸ ನಮ್ಮ ಸರ್ಕಾರ ಮಾಡಿದೆ..
ದೇಶದಲ್ಲಿ ಉತ್ತಮ ಸರ್ಕಾರ ಇದೆ.
ಮೋದಿ ಪ್ರಧಾನಿ ಆಗಲಿಕ್ಕೆ ಬಾಬಾ ಸಾಹೇಬ್ ಅಂಬೇಡ್ಕರ್ ಕಾರಣ .
ಸಮಾನತೆ ಮಂತ್ರ ಪ್ರಾಮಾಣಿಕತೆ ನಮ್ಮ ಮಂತ್ರ

Share News

About BigTv News

Check Also

ಮನೆಯಲ್ಲೇ ಪೆನ್ನಿ ಡ್ರಗ್ಸ್‌ ಮಾರಾಟ – ಆರೋಪಿಗಳನ್ನು ಹಿಡಿದುಕೊಟ್ಟ ಪೊಲೀಸ್ ಶ್ವಾನ ಆದಿತಿ!

ಬೆಳಗಾವಿ : ಕುಂದಾನಗರಿ ಬೆಳಗಾವಿ ಡ್ರಗ್ಸ್ ಅಡ್ಡೆ ಆಗ್ತಿದ್ಯಾ ಅನ್ನೋ ಅನುಮಾನ ಶುರುವಾಗಿದೆ. ಸುಳಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಅಡಗಿಸಿಕೊಂಡಿದ್ದ …

Leave a Reply

Your email address will not be published. Required fields are marked *