Breaking News

ಶೆಟ್ಟರ್ ಮತ್ತು ಬಿಜೆಪಿ ಯಾವತ್ತೂ ಒಂದಾಗಿ ಇರುತ್ತದೆ- ಸಚಿವ ಮುನೇನಕೊಪ್ಪ

ಹುಬ್ಬಳ್ಳಿ: ಜಗದೀಶ್ ಶೆಟ್ಟರ್ ಒಬ್ಬರು ಸರಳ, ಸಜ್ಜನ ನಾಯಕರಾಗಿದ್ದಾರೆ. ಕಳೆದ 30 ವರ್ಷಗಳಿಂದ ಉತ್ತರ ಕರ್ನಾಟಕ ಭಾಗದಲ್ಲಿ ತಳಮಟ್ಟದಿಂದ ಪಕ್ಷ ಕಟ್ಟಿದ್ದಾರೆ. ಪಕ್ಷದಲ್ಲಿ ಯಾವುದೇ ಒಂದು ಕಪ್ಪು ಚುಕ್ಕೆ ಇಲ್ಲದೇ ಕಾರ್ಯ ನಿರ್ವಹಣೆ ಮಾಡಿದ್ದಾರೆ ಎಂದು ಸಚಿವ ಶಂಕರಪಾಟೀಲ ಮುನೇನಕೊಪ್ಪ ಹೇಳಿದ್ದಾರೆ.

ಕೇಂದ್ರದ ವರಿಷ್ಠರು ಒಂದು ನಿರ್ಣಯ ತೆಗೆದುಕೊಳ್ಳತ್ತಾರೆಂಬ ವಿಶ್ವಾಸವಿದೆ. ಶೆಟ್ಟರ್ ಮತ್ತು ಬಿಜೆಪಿ ಯಾವತ್ತೂ ಒಂದಾಗಿ ಇರುತ್ತದೆ. ಅವರು ಬಂಡಾಯವಾಗಿ ನಿಲ್ಲೋದು ಅಸಾಧ್ಯವಾದ ಮಾತು. ಅವರು ಯಾವತ್ತೂ ಪಕ್ಷದ ಜೊತೆಗೆ ಇರಲಿದ್ದಾರೆ. ಶೆಟ್ಟರ್ ಅವರಿಗೆ ಟಿಕೆಟ್ ತಪ್ಪಲು ಯಾರು ಕಾರಣರಲ್ಲ. ಇಂದು ವರಿಷ್ಢರು ಉತ್ತರ ನಿರ್ಧಾರ ತೆಗೆದುಕೊಳ್ಳತ್ತಾರೆಂಬ ವಿಶ್ವಾಸ ಇದೆ ಎಂದರು.

Share News

About BigTv News

Check Also

ಪಿಎಸ್‌ಐ-ಪಿಸಿ ಮೇಲೆ ಲೋಕಾಯುಕ್ತ ದಾಳಿ: ಠಾಣೆ ಮುಂದೆ ಪಟಾಕಿ ಸಿಡಿಸಿ ಜನರ ಸಂಭ್ರಮ!

ಭ್ರಷ್ಟಾಚಾರಕ್ಕೆ ಬಿಗಿ ಹೊಡೆತ: ಪಿಎಸ್‌ಐ, ಪಿಸಿ ಬಂಧನಕ್ಕೆ ಠಾಣೆ ಮುಂದೆ ಪಟಾಕಿ ಹಬ್ಬ! ಲೋಕಾಯುಕ್ತ ದಾಳಿ ನಂತರ ಜನರ ಸಂಭ್ರಮ: …

Leave a Reply

Your email address will not be published. Required fields are marked *