Breaking News

ಹುಬ್ಬಳ್ಳಿ ಬ್ರೇಕಿಂಗ್. ನ್ಯೂಸ್ .ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ….

ಹುಬ್ಬಳ್ಳಿ..ಜಗದೀಶ್ ಶೆಟ್ಟರ್ ಈ ಭಾಗದ ಪ್ರಮುಖ ನಾಯಕರುನಾನು ಅವರ ವಿರುದ್ದ ಸ್ಪರ್ಧೆ ಮಾಡಿದ್ದೆಹಿರಿಯ ನಾಯಕರು ಪ್ರಮುಖರು ಪಕ್ಷ ಹಲವಾರು ಸಂದರ್ಭದಲ್ಲಿ ಅನೇಕ ನಿರ್ಣಯ ಮಾಡಿದ್ದೇವೆ..ಸ್ಥಾಪಿತ ರಾಜಕಾರಣದಲ್ಲಿ ಬದಲಾವಣೆ ತರೋ ಪ್ರಯತ್ನ ಮೋದಿ ನೇತೃತ್ವದಲ್ಲಿ ಬದಲಾವಣೆ ತರೋ ಪ್ರಯತ್ನ.ಯಡಿಯೂರಪ್ಪ ನಮಗೆ ಆದರ್ಶರು,ಮುಖ್ಯಮಂತ್ರಿ ಇರೋವಾಗಲೇ ರಾಜೀನಾಮೆ

ಕೊಟ್ಟಿದ್ದಾರೆಅದೇ ರೀತಿ ಈಶ್ವರಪ್ಪ ಚುನಾವಣೆ ರಾಜಕೀಯ ನಿವೃತ್ತಿ ಘೋಷಣೆ ಮಾಡಿದ್ದಾರೆಶೆಟ್ಟರ್ ಅವರಿಗೆ ಇದಕ್ಕಿಂತ ದೊಡ್ಡ ಹುದ್ದೆ ಕೊಡ್ತೀವಿ ಎಂದು ಹೇಳಲಾಗಿತ್ತುದಿಲ್ಲಿ ಮಟ್ಟದಲ್ಲಿ ಹುದ್ದೆ ಕೊಡೋದಾಗಿ ಹೇಳಿದ್ರು.ನಡ್ಡಾ ಅಮಿತ್ ಶಾ ಹೇಳಿದ್ರು.ನಾನು ನಿನ್ನೆ ಚರ್ಚೆ ಮಾಡಿ ಹೇಳಿದ್ವಿ,ಅವರು ಹೇಳಿರೋರಿಗೆ ಟಿಕೆಟ್ ಕೊಡ್ತೀವಿ ಎಂದಿದ್ತುಶೆಟ್ಟರ್ ರಾಜೀನಾಮೆ ನೀಡಿರೋದು ನೋವು ಕಸಿವಿಸಿಇವತ್ತು ಬಾರತೀಯ ಜನತಾ ಪಕ್ಷ ಎಲ್ಲ ಸಮುದಾಯವನ್ನು ಒಟ್ಟಿಗೆ ಕರೆದುಕೊಂಡು ಹೋಗೋ ಪ್ರಯತ್ನನಮಗೆಲ್ಲ ಪಕ್ಷದ ಆದರ್ಶ ಹೇಳಿದ್ರುಕಲ್ಯಾಣ ಕರ್ನಾಟಕ, ಕಿತ್ತೂರ ಕರ್ನಾಟಕ ಅಭಿವೃದ್ಧಿ ಬಿಜೆಪಿ ಇಂದ ಮಾತ್ರ ಸಾಧ್ಯಅತೀ ಹೆಚ್ಚು ಮಂತ್ರಿ ಸ್ಥಾನ ಕೊಟ್ಟಿದ್ದು ಬಿಜೆಪಿಲಿಂಗಾಯತ ಸಮುದಾಯಕ್ಕೆ ಅತೀ ಹೆಚ್ಚು ಸೀಟ್ ಕೊಟ್ಟಿದ್ದು ಬಿಜೆಪಿಯಡಿಯೂರಪ್ಪ ನೇತೃತ್ವದಲ್ಲಿ ಮೊದಲನೇ ಪೀಳಿಗೆ ಬೆಳದು ನಿಂತಿದೆಎರಡನೆ ಪೀಳೀಗೆಯಲ್ಲಿ ಲಿಂಗಾಯತ ಸಮುದಾಯದ ಸಿಸಿ ಪಾಟೀಲ್,ನಿರಾಣಿ,ಸೋಮಣ್ಣ ಬೆಳೆದು ನಿಂತಿದ್ದಾರೆಎಲ್ಲರಿಗೂ ಅವಕಾಶ ಕೊಡಲಾಗಿದೆಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿ ಹೆಸರು ಯಾರದ ಇರತ್ತೆಜೆಡಿಎಸ್ ನಲ್ಲಿ ಕುಮಾರಸ್ವಾಮಿ ಹೆಸರು ಇರತ್ತೆ..ಜಗದೀಶ್ ಶೆಟ್ಟರ್ ಮುಂದುವರೆಸಿಕೊಂಡು ಹೋದ್ರೆ ಚೆನ್ನಾಗಿ ಇರ್ತಿತ್ತುರಾಜ್ಯ,ಜಿಲ್ಲಾ ಮಟ್ಟದ ಕೋರ್ ಕಮಿಟಿಯಲ್ಲಿ ಅವರ ಹೆಸರು ಇತ್ತುಇದು ಮೇಲಿನ ತೀರ್ಮಾನ ಬದಲಾವಣೆ ತರೋ ಅಂತಹ ಕಾಲ ಇದು..ಒಂದು ಪೀಳಿಗೆ ಇಂದ ಮತ್ತೊಂದು ಪೀಳಿಗೆಗೆ ಅವಕಾಶ ಕೊಡಬೇಕಾಗಿತ್ತುಅದೇ ಕಾರಣಕ್ಕೆ ಜಗದೀಶ್ ಶೆಟ್ಟರ್ ಟಿಕೆಟ್ ತಪ್ಪಿದೆನಮ್ಮ ಚುನಾವಣೆ ತಂತ್ರ ರೂಪಿಸುತ್ತವೆಪಕ್ಷ ಗೆಲ್ಲತ್ತೆ ಎಂದ ಬಸವರಾಜ ಬೊಮ್ಮಾಯಿನಿನ್ನೆ ಸ್ವತಃ ಅಮಿತ್ ಶಾ ಶೆಟ್ಟರ್ ಜೊತೆ ಮಾತಾಡಿದ್ದಾರೆ..ಜಗದೀಶ್ ಶೆಟ್ಟರ್ ಎಲ್ಲದಕ್ಕೆ ನಾನು ಉತ್ತರ ಕೊಡಲ್ಲಹೊಸ ಬೆಳವಣಿಗಾಗಿ ಈ ಪ್ರಯತ್ನ

Share News

About Shaikh BigTv

Check Also

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಗೆ ಬಾಂಬ್ ಬೆದರಿಕೆ: ಪರಿಶೀಲನೆ

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಕಚೇರಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಸೋಮವಾರ ಪೊಲೀಸರು ಪರಿಶೀಲನೆ ನಡೆಸಿದರು. …

Leave a Reply

Your email address will not be published. Required fields are marked *