Breaking News

ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಜಗದೀಶ್ ಶೆಟ್ಟರ್ ಅವರನ್ನ ಪಕ್ಷಕ್ಕೆ ಸೇರ್ಪಡೆ ಆಗ್ತಾರ ..?

ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಜಗದೀಶ್ ಶೆಟ್ಟರ್ ಅವರನ್ನ ಪಕ್ಷಕ್ಕೆ ಸೇರ್ಪಡೆ ಆಗ್ತಾರ ..? ಸದ್ಯ ದಲ್ಲೆ ಸುದ್ದಿ ಘೋಷ್ಟಿ ಕರೆಯಲಿರುವ ಕಾಂಗ್ರೆಸ್ ಮುಖಂಡರು.ಕೋಲಾರದಲ್ಲಿ ಆಯೋಜಿಸಿದ್ದ ಜೈ ಭಾರತ್ ಸಮಾವೇಶದಲ್ಲಿ ಭಾಗವಹಿಸಲು ಬೆಂಗಳೂರಿಗೆ ಆಗಮಿಸಿದ ರಾಹುಲ್ ಗಾಂಧಿಯವರಿಗೆ ಕೆಂಪೇಗೌಡ ಅಂತಾರಾಷ್ಟ್ರೀಯ

ವಿಮಾನ ನಿಲ್ದಾಣದಲ್ಲಿ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರು ಸ್ವಾಗತ ಕೋರಿದರು.

Share News

About Shaikh BigTv

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *