ಕಲಘಟಗಿ: ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಂತೋಷ್ ಲಾಡ್.
ಎರಡು ಬಾರಿ ಕಾಂಗ್ರೆಸ್ ನಿಂದ ಶಾಸಕಾರಗಿ ಆಯ್ಕೆಯಾಗಿದ್ದು, ಕಳೆದ ಚುನಾವಣೆಯಲ್ಲಿ ಸಿಎಮ್ ನಿಂಬಣ್ಣವರ ವಿರುದ್ದ ಸೋತಿದ್ದರು. ಆದರೆ ಈ ಬಾರಿ ತೀವೃ ಪೈಪೋಟಿ ನಡುವೆ ಟಿಕೆಟ್ ಗಿಟ್ಟಿಸಿಕೊಂಡ ಸಂತೋಷ್ ಲಾಡ್.
ಬಡವರ ಪಡಿತರ ಅಕ್ಕಿಗೆ ಕಳ್ಳರ ಕಣ್ಣು..!ಹುಬ್ಬಳ್ಳಿ–ಧಾರವಾಡದಲ್ಲಿ ಅಕ್ರಮ ಸಾಗಾಟದ ಹಾವಳಿ ಆರೋಪ..! ಪಡಿತರ ಅಕ್ಕಿ ಎಲ್ಲಿ ಹೋಗುತ್ತಿದೆ..?ಹುಬ್ಬಳ್ಳಿ–ಧಾರವಾಡದಲ್ಲಿ ಅಕ್ರಮ ದಂಧೆ …