Breaking News

ಮಹೇಶ್ ಟೆಂಗಿನಕಾಯಿಗೆ ಸೆಂಟ್ರಲ್ ಟಿಕೆಟ್ ಘೋಷಣೆ

ಹುಬ್ಬಳ್ಳಿ ಧಾರವಾಡ: ಸೆಂಟ್ರಲ್ ಕ್ಷೇತ್ರದ ಅಭ್ಯರ್ಥಿ ಮಹೇಶ್ ಟೆಂಗಿನಕಾಯಿಗೆ ಬಿಜೆಪಿ ಟಿಕೆಟ್ ಘೋಷಣೆ.

ಕಳೆದ ಬಾರಿ ಕಲಘಟಗಿಗೆ ಬಿಜೆಪಿ ಟಿಕೆಟ್ ಘೋಷಣೆಯಾಗಿ ಕೈತಪ್ಪಿತ್ತು. ಆದರೆ ಅಂತಿಮ ಹಂತದಲ್ಲಿ ಬಿಎಲ್ ಸಂತೋಷ್ ಆಪ್ತರಾದ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ ಸೆಂಟ್ರಲ್ ಟಿಕೆಟ್ ಘೋಷಣೆ.

ಮಹೇಶ್ ಟೆಂಗಿನಕಾಯಿಗೆ ಕೈ ತಪ್ಪಿದ್ದ ಟಿಕೆಟ್‌ ಈಗ ಶೆಟ್ಟರ್ ವಿರುದ್ದ ಸ್ಪರ್ಧೆ ಮಾಡಲಿರೋ ಮಹೇಶ್ ಟೆಂಗಿನಕಾಯಿ.

Share News

About BigTv News

Check Also

ಮರಳು ಮಾಫಿಯಾದಲ್ಲಿ ಲೋಕಾಯುಕ್ತರ ದಾಳಿ ಬಳಿಕ… ಕಾಲು ಕೆತ್ತು ಓಡಿ ಹೋದ ಹುಬ್ಬಳ್ಳಿ ‘ಆನೆ ಒಂಟೆ ’!

ಮರಳು ಮಾಫಿಯಾಗೆ ಲೋಕಾಯುಕ್ತ ಶಾಕ್! ಲಂಚದ ಜಾಲದಲ್ಲಿ ಸಿಕ್ಕಿದ್ದು ಕೆಳಹಂತದವರೇನಾ, ಇನ್ನೂ ದೊಡ್ಡವರ ಸರದಿ ಬಾಕಿಯಿದೆಯಾ..? ಹುಬ್ಬಳ್ಳಿ: ಮರಳು ದಂಧೆಯ …

Leave a Reply

Your email address will not be published. Required fields are marked *