Breaking News

ಕಾಂಗ್ರೆಸ್ ಅಧಿಕಾರಕ್ಕೆ ಬರಲಿ ಅಂತ ಬಿಜೆಪಿಯವರೇ ನಿರ್ಧರಿಸಿದಂತಿದೆ- ಜಗದೀಶ್ ಶೆಟ್ಟರ

ಹುಬ್ಬಳ್ಳಿ: ಮೇ 13 ಕ್ಕೆ ಫಲಿತಾಂಶ ಬರುತ್ತೆ. ಆವಾಗ ನಾನು ಏನು ಅಂತ ಗೊತ್ತಾಗುತ್ತೆ ಎಂದು ಬಿಜೆಪಿ ನಾಯಕರಿಗೆ ಜಗದೀಶ್ ಶೆಟ್ಟರ್ ತಿರುಗೇಟು.

ಬಿಜೆಪಿ ಕ್ಷೇತ್ರ ಅನ್ನೋ ರೀತಿಯಲ್ಲಿ ನಾನು ಸಂಘಟಿಸಿದೆ. ಹಲವಾರು ಚುನಾವಣೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಕೊಂಡು ಬಂದಿದ್ದೇನೆ. ಇಡೀ ರಾಜ್ಯ ಸುತ್ತು ಹಾಕಿದ್ದೇನೆ. ಅದೇ ಕಾರಣಕ್ಕೆ ನನ್ನನ್ನ ಲಿಂಗಾಯಿತ ಲೀಡರ್ ಅಂತಾರೆ. ಇವರು ಎಷ್ಟರ ಮಟ್ಟಿಗೆ ಗೆಲ್ಲಿಸಿದ್ದಾರೆ. ತಮಗೆ ತಾವೇ ಲಿಂಗಾಯಿತ ಲೀಡರ್ ಅಂದ್ರ ಪ್ರಯೋಜನವಿಲ್ಲ. ಬಿಜೆಪಿಯ ಇಂದಿನ‌ಬೆಳವಣಿಗೆ ಬಿಜೆಪಿಯನ್ನು ಅಧಿಕಾರಕ್ಕೆ ತರೋದು ಬೇಡ. ಕಾಂಗ್ರೆಸ್ ಅಧಿಕಾರಕ್ಕೆ ಬರಲಿ ಅಂತ ಬಿಜೆಪಿಯವರೇ ನಿರ್ಧರಿಸಿದಂತಿದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿಕೆ.

Share News

About BigTv News

Check Also

ಒಂದು ಬೆಕ್ಕಿನ ಗರ್ಭ… ಎರಡು ಮನೆಗಳ ಗಲಾಟೆ! ಕೊನೆಗೆ ಪೊಲೀಸರೇ ‘ವಿಚಿತ್ರ ತೀರ್ಪು’ ಕೊಟ್ಟ ಕಥೆ!

ನಾಲ್ಕು ಮರಿಗಳು ಹುಟ್ಟಿದವು… ಆದರೆ ಕಸ್ಟಡಿ ಯಾರಿಗೆ..? ಪೊಲೀಸರನ್ನೇ ಕಂಗೆಡಿಸಿದ ಪ್ರಕರಣ! ಬೆಕ್ಕು ಗರ್ಭಿಣಿ… ನೆರೆಹೊರೆಯವರ ಗಲಾಟೆ! ಬೆಂಗಳೂರಿನಲ್ಲಿ ‘ವಿಚಿತ್ರ’ …

Leave a Reply

Your email address will not be published. Required fields are marked *