ಹುಬ್ಬಳ್ಳಿ ಆಗಮಿಸಿದ ನಡ್ಡಾನಡ್ಡಾರನ್ನ ಸ್ವಾಗತಿಸಿದ ನಳೀನಕುಮರ ಕಟೀಲ, ಅರವಿಂದ ಬೆಲ್ಲದ, ಪ್ರದೀಪ್ ಶೆಟ್ಟರ್, ಮಹೇಶ್ ಟೆಂಗಿನಕಾಯಿ, ಎಮ್.ಆರ್.ಪಾಟೀಲ್ಎರಡೂ ಕಾಲ ಧಾರವಾಡ, ಹಾವೇರಿ ಜಿಲ್ಲೆಯ ಪ್ರವಾಸಕೇಂದ್ರ ಸಚಿವ ಪ್ರಹ್ಲಾದ ಜೋಶಿ

ನೇತೃತ್ವದಲ್ಲಿ ಬಿ.ವಿ.ಬಿ.ಕಾಲೇಜಿನಲ್ಲಿ ಸಂವಾದವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳ ಜೊತೆಗೆ ಸಂವಾದಸಂಜೆ ಖಾಸಗಿ ಹೋಟೆಲ್‌ನಲ್ಲಿ ಸರಣಿ ಸಭೆಶಕ್ತಿ ಕೇಂದ್ರ, ಮಹಾಶಕ್ತಿ ಕೇಂದ್ರ, ಜಿಲ್ಲಾ ಮಂಡಲ ಪದಾಧಿಕಾರಿಗಳ ಜೊತೆಗೆ ಸಭೆ ಶೆಟ್ಟರ್ ಕಾಂಗ್ರೆಸ್ ಸೇರ್ಪಡೆಯಿಂದ ಡ್ಯಾಮೇಜ್ ಕಂಟ್ರೋಲ್‌ಗೆ ಮುಂದಾದ ಬಿಜೆಪಿ ನಾಯಕರು.ಬಿಜೆಪಿಯ ಪದಾಧಿಕಾರಿಗಳಿಗೆ ಬೂಸ್ಟರ್ ಡೋಸ್ ಕೊಡಲು ಮುಂದಾದ ನಡ್ಡಾ.
bigtvnews | Hubli Dharwad News | Kannada News | Karnataka News Hubli News | News In Hubli | Local news

