Breaking News

ಬಿ.ಎಲ್.ಸಂತೋಷ್ ವಿರುದ್ಧ ಹರಿಹಾಯ್ದ ಶೆಟ್ಟರ್

ಹುಬ್ಬಳ್ಳಿ: ಬಿಜೆಪಿಯಲ್ಲಿ ವ್ಯಕ್ತಿ ಮುಖ್ಯ ಅಲ್ಲ, ಪಕ್ಷ ಮುಖ್ಯ ಅಂತಾರೆ. ಆದ್ರೆ ಇಲ್ಲ ಒಬ್ಬನೇ ವ್ಯಕ್ತಿ ಮುಖ್ಯವಾಗಿದ್ದಾನೆ. ಬಿಜೆಪಿ ಕಛೇರಿಯನ್ನು ಕಪಿಮುಷ್ಟಿಯಲ್ಲಿಟ್ಟು ಕೊಂಡಿದ್ದಾನೆ. ಸುರಾನಾ ಈಗ ಎಂ.ಎಲ್.ಸಿ. ಯಡಿಯೂರಪ್ಪ ಸಿಎಂ ಆದ ಮೇಲೆ ಆತನನ್ನ ಕಛೇರಿಯೊಳಗೆ ಬಿಟ್ಟುಕೊಂಡಿದ್ದಾನೆ. ಪ್ರತಿ ಜಿಲ್ಲೆಯಲ್ಲಿಯೂ ಗುಂಪುಗಾರಿಕೆ ಮಾಡಿದ್ದಾನೆ. ರಾಮದಾಸ್ ಸಂತೋಷ್ ಆಪ್ತನಲ್ಲ. ಹಾಗಾಗಿ ಆತನಿಗೆ ಟಿಕೇಟ್ ಸಿಗಲಿಲ್ಲ. ಶ್ರೀವತ್ಸ ಅನ್ನೋರಿಗೆ ಟಿಕೇಟ್ ಕೊಟ್ಟರು. ಅವರು ಗೆದ್ದು ಬರ್ತಾರಾ..? ಬೇರೆ ಕ್ಷೇತ್ರಗಳಲ್ಲಿಯೂ ಇದೇ ರೀತಿ ಮಾಡಿದ್ದಾರೆ ಎಂದು ಬಿ.ಎಲ್.ಸಂತೋಷ್ ವಿರುದ್ಧ ಹರಿಹಾಯ್ದ ಶೆಟ್ಟರ್.

Share News

About BigTv News

Check Also

ಹುಬ್ಬಳ್ಳಿ–ಧಾರವಾಡದಲ್ಲಿ ಪಡಿತರ ಅಕ್ಕಿ ಅಕ್ರಮ ದಂಧೆ ಆರೋಪ..!ಆಹಾರ ಇಲಾಖೆ–ಪೊಲೀಸ್ ಇಲಾಖೆ ಕಣ್ಣುಮುಚ್ಚಿ ಕುಳಿತಿದೆಯಾ..?

ಬಡವರ ಪಡಿತರ ಅಕ್ಕಿಗೆ ಕಳ್ಳರ ಕಣ್ಣು..!ಹುಬ್ಬಳ್ಳಿ–ಧಾರವಾಡದಲ್ಲಿ ಅಕ್ರಮ ಸಾಗಾಟದ ಹಾವಳಿ ಆರೋಪ..! ಪಡಿತರ ಅಕ್ಕಿ ಎಲ್ಲಿ ಹೋಗುತ್ತಿದೆ..?ಹುಬ್ಬಳ್ಳಿ–ಧಾರವಾಡದಲ್ಲಿ ಅಕ್ರಮ ದಂಧೆ …

Leave a Reply

Your email address will not be published. Required fields are marked *