Breaking News

ಹೆಲಿಕಾಪ್ಟರ್ ಮೂಲಕ ಹುಬ್ಬಳ್ಳಿಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಮಾಜಿ ಸಿಎಂ ಸಿದ್ದರಾಮಯ್ಯ

ಹುಬ್ಬಳ್ಳಿ : ಚುನಾವಣೆ ಪ್ರಚಾರ ನಿಮಿತ್ತ ಗೋಕಾಕ ಹೋಗುವ ಸಂದರ್ಭದಲ್ಲಿ ಹೆಲಿಕಾಪ್ಟರ್ ಮೂಲಕ ಹುಬ್ಬಳ್ಳಿಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಮಾಜಿ ಮುಖ್ಯಮಂತ್ರಿಗಳು ಹಾಗೂ ವಿರೋಧ ಪಕ್ಷದ ನಾಯಕರಾದ ಸನ್ಮಾನ್ಯ ಶ್ರೀ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಕ್ಷಣ. ಈ ಸಂದರ್ಭದಲ್ಲಿ ಧಾರವಾಡ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಅನೀಲ್ ಕುಮಾರ್ ಪಾಟೀಲ್, ಹು-ಧಾ ಮಹಾನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಶ್ರೀ ಅಲ್ತಾಫ್ ಹಳ್ಳೂರ್, ಶ್ರೀ ಸದಾನಂದ ಡಂಗನವರ್, ಅರ್ಜುನ್ ಪಾಟೀಲ್ ಹಾಗೂ ಇತರ ಪ್ರಮುಖ ಮುಖಂಡರು ಉಪ್ಥಿತರಿದ್ದರು..

Share News

About BigTv News

Check Also

ಕಾನೂನು ರಕ್ಷಕನೇ ಭಕ್ಷಕ..! ಪೋಕ್ಸೊ ಪ್ರಕರಣದಲ್ಲಿ ಪಿಎಸ್‌ಐ ಬಂಧನ…

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಆರೋಪ: ಪೋಕ್ಸೊ ಪ್ರಕರಣದಲ್ಲಿ ಪೊಲೀಸ್ ಅಧಿಕಾರಿಯ ಬಂಧನ, ಭಟ್ಕಳ: ಸಾರ್ವಜನಿಕರ ರಕ್ಷಣೆ ಮಾಡಬೇಕಿದ್ದ ಪೊಲೀಸ್ ಅಧಿಕಾರಿಯೊಬ್ಬನೇ …

Leave a Reply

Your email address will not be published. Required fields are marked *