ಹುಬ್ಬಳ್ಳಿ: ಖಾಸಗಿ ಹೋಟೆಲ್ ನಲ್ಲಿ ಬಿ.ಎಸ್.ವೈ ನೇತೃತ್ವದಲ್ಲಿ ಲಿಂಗಾಯತ ಮುಖಂಡರ ಸಭೆ ಆರಂಭ.
ಜಗದೀಶ್ ಶೆಟ್ಟರ್ ಪಕ್ಷಾಂತರದಿಂದ ಆಗ್ತಿರೊ ಡ್ಯಾಮೇಜ್ ಕಂಟ್ರೋಲ್ ಗೆ ಬಿ.ಎಸ್.ವೈ ಮುಂದಾಗಿದ್ದು, ಹುಬ್ಬಳ್ಳಿಗೆ ದಿಢೀರ್ ಭೇಟಿ ನೀಡಿ ಸಭೆ ನಡೆಸಿದ್ದಾರೆ.
ಸಭೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸೆಂಟ್ರಲ್ ಅಭ್ಯರ್ಥಿ ಮಹೇಶ್ ಟೆಂಗಿನಕಾಯಿ ಉಪಸ್ಥಿತಿ.

bigtvnews | Hubli Dharwad News | Kannada News | Karnataka News Hubli News | News In Hubli | Local news





