Breaking News

ನಾನು ಬಿಜೆಪಿ ಬಿಟ್ಟು ಕೆಜೆಪಿ ಕಟ್ಟಿದ್ದೆ ಆದರೆ ಶೆಟ್ಟರ್ ತರಹ ಕಾಂಗ್ರೆಸ್ ಸೇರಿರಲಿಲ್ಲ-ಬಿಎಸ್ ವೈ

ಹುಬ್ಬಳ್ಳಿ: ನಾನು ಕೆಜೆಪಿ ಕಟ್ಟಿ ದೊಡ್ಡ ಅಪರಾಧ ಮಾಡಿದ್ದೆ. ಈ ಬಗ್ಗೆ ರಾಜ್ಯದ ಜನತೆ ಹತ್ತಿರ ಕ್ಷಮೆ ಸಹ ಕೇಳಿದ್ದೆನೆ. ನಾನು ಬಿಜೆಪಿ ಬಿಟ್ಟು ಕೆಜೆಪಿ ಕಟ್ಟಿದ್ದೆ ಆದರೆ ಶೆಟ್ಟರ್ ತರಹ ಕಾಂಗ್ರೆಸ್ ಸೇರಿರಲಿಲ್ಲ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದರು.

ನಗರದ ಖಾಸಗಿ ಹೊಟೇಲ್ ನಲ್ಲಿ ಮಾತನಾಡಿದ ಅವರು, ಜಗದೀಶ್ ಶೆಟ್ಟರ್ ಸೋಲಿಸುವಲ್ಲಿ ನಾವು ಯಶಸ್ವಿಯಾಗುತ್ತವೆ. ವಿಶ್ವಾಸದ್ರೋಹ ಮಾಡಿದವರನ್ನು ಯಾವುದೇ ಕಾರಣಕ್ಕೂ ಕ್ಷೆಮಿಸುವುದಿಲ್ಲ. ಜಗದೀಶ್ ಶೆಟ್ಟರ್ ನಮ್ಮ ಪಕ್ಷಕ್ಕೆ ದ್ರೋಹ ಮಾಡಿದ್ದಾರೆ. ಶೆಟ್ಟರ್ ವಾಪಸು ಬಿಜೆಪಿ ವಾಪಸು ಬರುವ ಪ್ರಶ್ನೆಯೆ ಇಲ್ಲ ಎಂದರು.

Share News

About BigTv News

Check Also

40 ವರ್ಷಗಳ ಸಂಪ್ರದಾಯಕ್ಕೆ ಬ್ರೇಕ್..! ಡಿಸಿಸಿ ಅಧ್ಯಕ್ಷ ಸ್ಥಾನ ಕೈತಪ್ಪಿದ ಬೆನ್ನಲ್ಲೇ ಮುಸ್ಲಿಂ ಸಮುದಾಯದಲ್ಲಿ ಅಸಮಾಧಾನದ ಕಿಡಿ..!

BOYCOTT BOYCOTT DCC.. BOYCOTT DCC..! ಸದಾನಂದ ಡಂಗನವರ ವಿರುದ್ಧ ಅಸಮಾಧಾನ ಸ್ಫೋಟ..! ಮುಸ್ಲಿಂ ಸಮುದಾಯದ ಆಕ್ರೋಶಕ್ಕೆ ಕಾಂಗ್ರೆಸ್‌ನಲ್ಲಿ ಗೊಂದಲ..! …

Leave a Reply

Your email address will not be published. Required fields are marked *