ಹುಬ್ಬಳ್ಳಿಯಲ್ಲಿ ಸಿಎಮ್ ಬಸವರಾಜ ಬೊಮ್ಮಾಯಿ ಕಿಡಿಮತ್ತೊಬ್ಬರ ಭಾವನೆಗಳಿಗೆ ಧಕ್ಕೆ ಬರೋ ರೀತಿಯಲ್ಲಿ ಕಾಂಗ್ರೆಸ್ ವರ್ತಿಸ್ತಿದೆಭಜರಂಗದಳದ ವಿಚಾರದಲ್ಲಿ ಡಿಕೆಶಿ ಎತ್ತಿದ ಪ್ರಶ್ನೆಗೆ ಬೊಮ್ಮಾಯಿ ಕಿಡಿಭಜರಂಗ ದಳಕ್ಕೆ ಆಂಜನೇಯನಿಗೆ ಏನು ಸಂಬಂಧ ಅಂತ ಡಿಕೆಶಿ

ಪ್ರಶ್ನಿಸ್ತಾರೆರಾಮನಿಗೂ ಹನುಮನಿಗೂ ಏನು ಸಂಬಂಧ ಇದೆಯೋ ಅದೇ ಸಂಬಂಧ ಆಂಜನೇಯನಿಗೂ ಭಜರಂಗ ದಳಕ್ಕಿದೆಇದನ್ನು ಕಾಂಗ್ರೆಸ್ ನವರು ಅರ್ಥ ಮಾಡಿಕೊಳ್ಳಬೇಕುಜನರ ಭಾವನೆಗಳಿಗೆ ಧಕ್ಕೆ ಬರೋ ರೀತಿಯಲ್ಲಿ ಮಾತನಾಡೋದು ಸರಿಯಲ್ಲನಾವು ನಮ್ಮ ಕಾರ್ಯಕ್ರಮಗಳ ಆಧಾರದಲ್ಲಿ ಚುನಾವಣೆ ಎದುರಿಸ್ತಿದೇವೆಅವ್ರು ಅವರ ಭರವಸೆಗಳ ಮೇಲೆ ಚುನಾವಣೆ ಎದುರಿಸ್ತಿದಾರೆಅನವಶ್ಯಕವಾಗಿ ಕೆದಕಿ ಕೆದಕಿ ಚುನಾವಣೆಯಲ್ಲಿ ಜಾತಿ, ಧರ್ಮ, ಕೋಮು ಭಾವನೆ ಕೆರಳಿಸೋದು ಸರಿಯಲ್ಲಇದು ಕಾಂಗ್ರೆಸ್ ನ ತುಷ್ಟೀಕರಣ ರಾಜಕಾರಣ ತೋರ್ಪಡಿಸುತ್ತೆಕಾಂಗ್ರೆಸ್ ಪಕ್ಷ ಇಂದು ಎಸ್.ಡಿ.ಪಿ.ಐ ಮತ್ತು ಪಿ.ಎಫ್.ಐ ಕಪಿಮುಷ್ಟಿಯಲ್ಲಿದೆಅದರಿಂದ ಹೊರಬರಲು ಸಾಧ್ಯವಿಲ್ಲಅವರ ಒತ್ತಡಕ್ಕೆ ಮಣಿಯುತ್ತಿದ್ದಾರೆನಾವು ಎಸ್.ಡಿ.ಪಿ.ಐ, ಪಿಎಫ್ಐ ವಿರುದ್ಧ ಮಾತಾಡಿದ್ರೆ ಕಾಂಗ್ರೆಸ್ ನಾಯಕರಿಗೆ ತಳಮಳ ಶುರುವಾಗುತ್ತೆಕಾಂಗ್ರೆಸ್ ತುಷ್ಟೀಕರಣ ರಾಜಕಾರಣ ಮಾಡ್ತಿದೆಪಿಎಫ್ಐ ಬ್ಯಾನ್ ಆಗಿದ್ದರೂ ತಮ್ಮ ಪರವಾಗಿ ಮಾತನಾಡ್ತಿಲ್ಲ ಅಂತ ಅಸಮಾಧಾನ ಇದೆನಮಗೆ ರಕ್ಷಣೆ ಕೊಡ್ತಿಲ್ಲನಾವ್ಯಾಕೆ ನಿಮಗೆ ರಕ್ಷಣೆ ಕೊಡಬೇಕು ಅಂತ ಪಿ.ಎಫ್.ಐ ನಾಯಕರು ಪ್ರಶ್ನಿಸ್ತಿದಾರೆಪಿ.ಎಫ್.ಐ. ನ ಇನ್ನೊಂದು ರೂಪ

ಎಸ್.ಡಿ.ಪಿ.ಐ.ಎಸ್.ಡಿ.ಪಿ.ಐ ಬೆಂಬಲವನ್ನು ಕಾಂಗ್ರೆಸ್ ಬಹಿರಂಗವಾಗಿ ಕೇಳಿತ್ತುಆದ್ರೆ ಅವರು ಕೊಡಲ್ಲ ಅಂದಿದ್ದಾರೆಕಾಂಗ್ರೆಸ್ ನ ಕಾಲದಲ್ಲಿ ಎಸ್.ಡಿ.ಪಿ.ಐ, ಪಿ.ಎಫ್.ಐ ಪ್ರಬಲವಾಗಿ ಬೆಳೆದಿದ್ದವುಬಾಲವೇ ದೇಹವನ್ನು ಅಲುಗಾಡಿಸಿದಂತಹ ಸ್ಥಿತಿ ಇದೆಇದು ಕೇವಲ ತುಷ್ಟೀಕರಣದ ನೀತಿಎಸ್.ಡಿ.ಪಿ.ಐ ಬಿಜೆಪಿಯ ಬಿ. ಟೀಂ ಅಲ್ಲಬಿ ಟೀಂ ಆಗಿದ್ದರೆ ನಾವು ಪಿ.ಎಫ್.ಐ ಬ್ಯಾನ್ ಮಾಡ್ತಿದ್ದೆವಾ..?ತಾವು ಮಾಡಿದ ತಪ್ಪನ್ನು ಮುಚ್ಚಲು ಈ ರೀತಿಯ ಆರೋಪ ಮಾಡ್ತಿದಾರೆಸೋನಿಯಾಗಾಂಧಿ ಹುಬ್ಬಳ್ಳಿ ಭೇಟಿ ವಿಚಾರಸೋನಿಯಾಗಾಂಧಿ ಬರಲಿ ನಾವು ಕಾಂಗ್ರೆಸ್ ನಾಯಕರ ರೀತಿ ಅಳೋಲ್ಲಮೋದಿ, ಅಮಿತ್ ಶಾ ಯಾಕೆ ಬಂದ್ರು ಅಂತ ಕಾಂಗ್ರೆಸ್ ನವರು ಕೇಳಿದಂತೆ ನಾವು ಕೇಳಲ್ಲ ಹುಬ್ಬಳ್ಳಿಯಲ್ಲಿ ಬಸವರಾಜ ಬೊಮ್ಮಾಯಿ ಹೇಳಿಕೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

