ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಹೆಸರೇ ಬಹುತೇಕ ಅಂತಿಮವಾಗಿರುವ ಸಾಧ್ಯತೆ ಇದ್ದು, ನಾಳೆಯೇ ನೂತನ ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ.

ಸಿದ್ದರಾಮಯ್ಯ ಜೊತೆ ಡಿ.ಕೆ. ಶಿವಕುಮಾರ್ ಅವರೂ ಕೂಡ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ದಟ್ಟವಾಗಿದೆ.
ಶಿಡ್ಲಘಟ್ಟ: ಇ-ಖಾತೆ ಮಾಡಿಕೊಡಲು ₹50 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು, ಮೊದಲ ಕಂತಿನ ₹25,500 ಸ್ವೀಕರಿಸುತ್ತಿದ್ದ ನಗರಸಭೆಯ ಎಸ್‌ಡಿಎ ನಾಗರಾಜ್ …