Breaking News

ಸರ್ಕಾರಿ ಬಸ್‌ಗಳಲ್ಲಿನ್ನು ಮಹಿಳೆಯರಿಗೆ ಉಚಿತ ಪ್ರಯಾಣ..! ಆದ್ರೆ ಕಂಡೀಷನ್ಸ್ ಅಪ್ಲೈ!

ಬೆಂಗಳೂರು: ಚುನಾವಣಾ ಪೂರ್ವದಲ್ಲಿ ರಾಜ್ಯದ ಜನರಿಗೆ ನೀಡಲಾಗಿದ್ದ 5 ಪ್ರಮುಖ ಗ್ಯಾರೆಂಟಿಗಳನ್ನು ನೀಡಿದ್ದೇವು. ಜನತೆ ನಮ್ಮ ಮೇಲೆ ನಂಬಿಕೆಯಿಟ್ಟು ಪಕ್ಷಕ್ಕೆ ಪೂರ್ಣ ಬಹುಮತ ನೀಡಿದ್ದರಿಂದ ಇಂದು ನಾನು ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದೇನೆ

ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಅಲ್ಲದೆ, ನಮ್ಮ ಸರ್ಕಾರದ ಮೊದಲ ಸಂಪುಟ ಸಭೆಯಲ್ಲಿಯೇ ಐದೂ ಗ್ಯಾರಂಟಿಗಳಿಗೆ ಅನುಮೋದನೆ ನೀಡುವ ವಚನ ನೀಡಿದ್ದೆ, ಇಂದು ಕೊಟ್ಟ ಮಾತಿನಂತೆ ಪ್ರಥಮ ಸಂಪುಟ ಸಭೆಯಲ್ಲೇ ನಮ್ಮ ಎಲ್ಲಾ ಗ್ಯಾರೆಂಟಿಗಳಿಗೆ ತಾತ್ವಿಕ ಅನುಮೋದನೆ ನೀಡಿ ಮತ್ತೊಮ್ಮೆ ನುಡಿದಂತೆ ನಡೆದಿದ್ದೇವೆ ಎಂದು ಸ್ಪಷ್ಟಪಡಿಸಿದ್ದಾರೆ.

Share News

About Shaikh BigTv

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *