Breaking News

ಧಾರವಾಡ ಶಾಲೆಯಲ್ಲಿ ಶಾಲಾ ಮಕ್ಕಳಿಗೆ ಸಮವಸ್ತ್ರ ಹಾಗೂ ಪಠ್ಯಪುಸ್ತಕಗಳನ್ನು ವಿತರಿಸುವ

ಶಾಲೆಯಲ್ಲಿ ಶಾಲಾ ಮಕ್ಕಳಿಗೆ ಸಮವಸ್ತ್ರ ಹಾಗೂ ಪಠ್ಯಪುಸ್ತಕಗಳನ್ನು ವಿತರಿಸುವ

ಧಾರವಾಡದ ನವಲೂರಿನ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಮಕ್ಕಳಿಗೆ ಸಮವಸ್ತ್ರ ಹಾಗೂ ಪಠ್ಯಪುಸ್ತಕಗಳನ್ನು ವಿತರಿಸುವ ಮೂಲಕ ಪಾಲಿಕೆಯ ಸದಸ್ಯರಾದ ಡಾ.ಮಯೂರ ಮೋರೆ ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯರು ಶಾಲೆಯಲ್ಲಿ ಶಿಕ್ಷಕ ಶಿಕ್ಷಕರು ಸಿಬ್ಬಂದಿ ವರ್ಗ ವಿದ್ಯಾರ್ಥಿ ವಿದ್ಯಾರ್ಥಿನಿಯರು. ಶಾಲಾ ಎಸ್‌ಡಿಎಂಸಿ ಕಮಿಟಿ ಸರ್ವ ಸದಸ್ಯರು ಊರಿನ ಗುರುಹಿರಿಯರು ಉಪಸಿತರಿದ್ದರು

Share News

About BigTv News

Check Also

ಹುಬ್ಬಳ್ಳಿಗೆ ನೂತನ ಕಮಿಷನರ್ ಎಂಟ್ರಿ! ಇಂದು ಮಧ್ಯಾಹ್ನ 2 ಗಂಟೆಯೊಳಗೆ ಭೂಷಣ್ ಬೋರ್ಸೆ ಆಗಮನ..

ನಿನ್ನೆ ಸುದ್ದಿ… ಇಂದು ಕಮಿಷನರ್ ಎಂಟ್ರಿ! ಅವಳಿ ನಗರದ ಖಾಕಿಗೆ ಭೂಷಣ್ ಬೋರ್ಸೆ ಸಾರಥ್ಯ.. ನಿನ್ನೆ ಬ್ರೇಕ್ ಮಾಡಿದ ಸುದ್ದಿ …

Leave a Reply

Your email address will not be published. Required fields are marked *