Breaking News

ನವಲಗುಂದ ಬಸ್ ನಿಲ್ದಾಣ ಅವ್ಯವಸ್ಥೆ ಯನ್ನು ವೀಕ್ಷಿಸಿದ ಶಾಸಕ ಕೋನರಡ್ಡಿ

ನವಲಗುಂದ: ಬಸ್ ನಿಲ್ದಾಣದ ಅವ್ಯವಸ್ಥೆ ಬಗ್ಗೆ ಅನೇಕ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ನೂತನ ಶಾಸಕ ಎನ್.ಎಚ್ ಕೋನರಡ್ಡಿ ಪುರಸಭೆ ಮಾಜಿ ಅಧ್ಯಕ್ಷರು, ಸದಸ್ಯರೊಂದಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬಸ್ ನಿಲ್ದಾಣದಲ್ಲಿ ಇಷ್ಟೆಲ್ಲ ಲೋಪದೋಷಗಳು ಇರುವ ಬಗ್ಗೆ ಶಾಸಕ ಕೋನರಡ್ಡಿ ಪ್ರಯಾಣಿಕರ ಹಾಗೂ ಸಾರ್ವಜನಿಕರ ಅಹವಾಲು ಆಲಿಸಿದರು. ಬಸ್ ನಿಲ್ದಾಣದ ಸಮಸ್ಯೆಗಳು ಕೂಡಲೇ ಸರಿಪಡಿಸುವಂತೆ ತಾಕೀತು ಮಾಡಿದರು. ಅಂಗಡಿಯ ಮಾಲೀಕರಿಗೆ ನಿಲ್ದಾಣದಲ್ಲಿ ಸ್ವಚ್ಛತೆ ಕಾಪಾಡಬೇಕೆಂದು ಸೂಚಿಸಿದರು.

Share News

About BigTv News

Check Also

ಧಾರವಾಡದಲ್ಲಿ ದಾಳಿ ದಂಧೆ!ಯುವ ಕಾಂಗ್ರೆಸ್ ಮುಖಂಡ ಪೈರೋಜ್‌ಖಾನ ಪಠಾಣ ಮನೆಗೆ ನುಗ್ಗಿ ಹತ್ಯೆ…

Big Breaking:ಮನೆಯೊಳಗೆ ನುಗ್ಗಿ ಯುವ ಕಾಂಗ್ರೆಸ್ ನಾಯಕರ ಕೊಲೆ – ಧಾರವಾಡದಲ್ಲಿ ಆತಂಕ ಧಾರವಾಡ: ನಗರದಲ್ಲಿ ಬೆಚ್ಚಿಬೀಳಿಸುವ ಬರ್ಬರ ಹತ್ಯೆ …

Leave a Reply

Your email address will not be published. Required fields are marked *