Breaking News

ಅಪರಿಚಿತ ವಾಹನ ಡಿಕ್ಕಿ, ಹುಬ್ಬಳ್ಳಿ ಎಸ್.ಡಿ.ಎಂ ಆಸ್ಪ್ರತೆ ಹತ್ತಿರ ಘಟನೆ

ಎಸ್.ಡಿ.ಎಂ ಆಸ್ಪತ್ರೆ ಹತ್ತಿರ ಅಪರಿಚಿತ ಕಾರು ಒಂದು ಬೈಕ್‌ ಗೆ ಡಿಕ್ಕಿ ಹೊಡೆದು ಪರಿಣಾಮ ಬೈಕ್‌ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ. ಈ ಕಾರಣ ಪೋಲಿಸರಿಗೆ ಕರೆ ಬಂದ ಹಿನ್ನಲೆ .ಸ್ಥಳಕ್ಕೆ ಬೇಟಿ ನೀಡಿದ ಪೋಲಿಸ ಅಧಿಕಾರಿಗಳು ಮತ್ತು 112 ಸಿಬ್ಬಂದಿಗಳು ಸ್ಥಳಕ್ಕೆ ಬೇಟಿ ನೀಡಿ.

ಗಾಯಾಳುಗಳನ್ನು ಹತ್ತಿರ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಿದ್ದಾರೆ. ಎಂದು ತಿಳಿದು ಬಂದಿದೆ. ಘಟನೆಗೆ ಸಂಭಂದಿಸಿದಂತೆ ಸಂಚಾರಿ ಪೋಲಿಸ ಠಾಣೆಗೆ ಮಾಹಿತಿ ನೀಡಲಾಗಿದೆ ಎಂದು 112 ಸಿಬ್ಬಂದಿಗಳು ತಿಳಿಸಿದ್ದಾರೆ . ಇನ್ನು ಡಿಕ್ಕಿ ಹೊಡೆದು ಪರಾರಿಹಾಗಿರುವ ಕಾರನ್ನು ಪತ್ತೆ ಹಚ್ಚಬೇಕಾಗಿದೆ. ಹುಬ್ಬಳಿಯಲ್ಲಿ ನಿನ್ನೆ ಸಂಜೆ ಈ ಘಟನೆ ಸಂಭವಿಸಿದೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *