Breaking News

ವಿದ್ಯುತ್ ಸ್ಪರ್ಶದಿಂದ ವಾಟರ್ ಮ್ಯಾನ್ ಸಾವು

ಧಾರವಾಡ ನವಲಗುಂದ: ವಿದ್ಯುತ್ ತಂತಿ ಸ್ಪರ್ಶಿಸಿ ವಾಟರ್ ಮ್ಯಾನ್ ಸಾವನ್ನಪ್ಪಿದ ಘಟನೆ ನವಲಗುಂದ ತಾಲೂಕಿನ ತಡಹಾಳ ಗ್ರಾಮದಲ್ಲಿ ನಡೆದಿದೆ.

ತಡಹಾಳ ಗ್ರಾಮದ ನಿವಾಸಿ ರುದ್ರಪ್ಪ ಬಸಪ್ಪ ಬಡಿಗೇರ (38) ಮೃತ ವಾಟರ್ ಮ್ಯಾನ್, ತಡಹಾಳ ಗ್ರಾಮ ಪಂಚಾಯತಿ ವಾಟರ್ ಮ್ಯಾನ್ ಆಗಿದ್ದ ರುದ್ರಪ್ಪ ಕೆಲಸದ ವೇಳೆ ಗ್ರಾಮದ ರಸ್ತೆಯಲ್ಲಿರುವ ವಿದ್ಯುತ್ ಕಂಬದ ಲೈಟ್ ದುರಸ್ತಿ ನಡೆಸಿದ್ದ. ಈ ವೇಳೆ ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿದ್ದಾರೆ…

Share News

About BigTv News

Check Also

ಬೆತ್ತಲೆ ಕಾಮುಕನ ಅಟ್ಟಹಾಸ..! ಲೇಡೀಸ್ ಪಿಜಿಗಳೇ ಟಾರ್ಗೆಟ್..?

ಧಾರವಾಡದಲ್ಲಿ ಬೆತ್ತಲೆ ಕಾಮುಕನ ಅಟ್ಟಹಾಸ..! ಲೇಡೀಸ್ ಪಿಜಿಗಳೇ ಟಾರ್ಗೆಟ್…? 3 ತಿಂಗಳಿಂದ ಯುವತಿಯರಿಗೆ ಕಿರುಕುಳ ಆರೋಪ — ಸಿಸಿಟಿವಿಯಲ್ಲಿ ಬೆತ್ತಲೆ …

Leave a Reply

Your email address will not be published. Required fields are marked *