Breaking News

ಗದಗ ಬೈಕ್ ಗೆ ಸರಕಾರಿ ಬಸ್ ಡಿಕ್ಕಿ;ಬೈಕ್ ಸವಾರ ಸ್ಥಳದಲ್ಲಿಯೇ ಸಾವು

ಗದಗ ಸಾರಿಗೆ ಸಂಸ್ಥೆಗೆ ಸೇರಿದ ಬಸ್ ವೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಭಾನುವಾರ ಮುಂಜಾನೆ ಜರುಗಿದೆ.

ಮೃತ ಸವಾರ ಸಮೀಪದ ಬ್ಯಾಲವಾಡಗಿ ನಿವಾಸಿ ಚಿಕನ್ ವ್ಯಾಪಾರಿ ಮಂಜುನಾಥ್ ಬಂಡಿ (45) ಮೃತಪಟ್ಟ ದುರ್ಧೈವಿ ಎಂದು ಗುರುತಿಸಲಾಗಿದೆ.

ಗದಗ ಜಿಲ್ಲೆಯ ಮುಂಡರಗಿ ಪಟ್ಟಣದ ಹೆಸ್ಕಾಂ ಕಚೇರಿ ಬಳಿ ಈ ದುರ್ಘಟನೆ ಜರುಗಿದ್ದು, ಡಿಕ್ಕಿಯ ರಭಸಕ್ಕೆ ಬೈಕ್ ಸವಾರನ ದೇಹ ನಜ್ಜು ಗುಜ್ಜಾಗಿದೆ.

ಘಟನೆಯ ನಂತರ ಸ್ಥಳದಲ್ಲಿ ಸೇರಿದ ಸಾರ್ವಜನಿಕರು
ಚಾಲಕನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

Share News

About BigTv News

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *