ಬೆಳಗಾಂವ:–ಜಿಲ್ಲೆಯ ಕಿತ್ತೂರಿನ ಡೊಂಬರಕೊಪ್ಪ ಪ್ರವಾಸಿ ಮಂದಿರದ ಆವರಣದಲ್ಲಿ ಧಾರವಾಡ ಕ್ಷೇತ್ರದ ಶಾಸಕರಾದ ವಿನಯ ಕುಲಕರ್ಣಿಯವರು ಗಿಡ ನೆಡುವದರ ಮೂಲಕ ಪರಿಸರ ದಿನಾಚರಣೆ ಆಚರಿಸಿದರು.
ಈ ಸಂಧರ್ಭದಲ್ಲಿ ಧಾರವಾಡ ಜಿಲ್ಲಾಧಿಕಾರಿಗಳವರಾದ ಗುರುದತ್ತ ಹೆಗಡೆ,ಉಪವಿಭಾಗಾಧಿಕಾರಿಗಳಾದ. ಅಶೋಕ ತೇಲಿ ಹಾಗೂ ವಿವಿಧ ಇಲಾಖಾ ಅಧಿಕಾರಿಗಳು ಹಾಗೂ ಬ್ಲಾಕ್ ಅಧ್ಯಕ್ಷರಾದ ಅರವಿಂದ ಏಗನಗೌಡರ ಹಾಗೂ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news




