ಧಾರವಾಡ ತಾಲ್ಲೂಕಿನ ಹೆಬ್ಬಳ್ಳಿ ಗ್ರಾಮದಲ್ಲಿ ಇಂದು ವಿಶ್ವ ಪರಿಸರ ದಿನಾಚರಣೆ ಆಚರಣೆ ಮಾಡಲಾಯಿತು, ಹೆಬ್ಬಳ್ಳಿಯ ಮೊರಾರ್ಜಿ ವಸತಿ ಶಾಲೆಯಲ್ಲಿ ಈ ಕಾರ್ಯಕ್ರಮವನ್ನು ಇಂದು ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ವಲಯ ಅರಣ್ಯ ಇಲಾಖೆಯ ಅಧಿಕಾರ ಹಳ್ಳಿ ಮೇಡಂ ಹಾಗೂ ಶಾಲೆಯ ಪ್ರಾಂಶುಪಾಲರು ಹಾಗೂ ಗ್ರಾಮದ ಹಿರಿಯರು ಸಿಬ್ಬಂದಿಗಳು ಬಾಗಿಯಾಗಿದ್ದರು

ಶಾಲಾ ಮಕ್ಕಳ ಸಮ್ಮುಖದಲ್ಲಿ ಸಸಿ ನೆಟ್ಟ ನೀರು ಹಾಕುವ ಮೂಲಕ ಅಂತ್ಯತ ಸಡಗರ ಮತ್ತು ಸಂಭ್ರಮದಿಂದ ವಿಶ್ವ ಪರಿಸರ ದಿನಾಚರಣೆಯನ್ನು ಆಚರಣೆ ಮಾಡಲಾಯಿತು , ಧಾರವಾಡ ಜಿಲ್ಲೆಯ ಧಾರವಾಡ ತಾಲ್ಲೂಕು ಹೆಬ್ಬಳ್ಳಿಯ ಮೊರಾರ್ಜಿ ವಸತಿಶಾಲೆಯಲ್ಲಿ ನಡೆದ ಕಾರ್ಯಕ್ರಮ ಇದಾಗಿದೆ .
bigtvnews | Hubli Dharwad News | Kannada News | Karnataka News Hubli News | News In Hubli | Local news





