ಧಾರವಾಡ ರಾಜ್ಯ ಸಚಿವ ಸಂಪುಟದಲ್ಲಿ ಕಾರ್ಮಿಕ ಸಚಿವರಾದ ಸಂತೋಷ ಲಾಡ ಅವರು ಇಂದು ಧಾರವಾಡದ ಮುರುಘಾಮಠಕ್ಕೆ ಬೇಟಿ ನೀಡಿದ್ದಾರೆ, ಈ ಹಿನ್ನಲೆಯಲ್ಲಿ
ರಾಜ್ಯದ ಕಾಮಿ೯ಕ ಸಚಿವರಾದ ಸಂತೋಷ್ ಲಾಡ್ ಅವರು ಸಚಿವರಾದ ಮೇಲೆ ಪ್ರಥಮಬಾರಿಗೆ ಧಾರವಾಡಕ್ಕೆ ಇಂದು ಆಗಮಿಸಿದ್ದು
ಅವರು ಶ್ರೀ ಮುರುಘಾಮಠಕ್ಕೆ ಭೇಟಿ ನೀಡಿದ ಸಂದಭ೯ದಲ್ಲಿ ಅವರನ್ನು ಶ್ರೀ ಡಾ ಮಲ್ಲಿಕಾಜು೯ನ ಮಹಾಸ್ವಾಮಿಗಳು ಗೌರವಿಸಿ ಸನ್ಮಾನಿಸಿದರು. ಅಭಿನಂದಿಸಿದ್ದಾರೆ ಕಲಘಟಗಿ ಮತಕ್ಷೇತ್ರದಿಂದ ಸ್ಪರ್ಧಿಸಿ ಗೆಲ್ಲುವ ಮೂಲಕ ರಾಜ್ಯ ಸಚಿವ ಸಂಪುಟದಲ್ಲಿ ಕಾರ್ಮಿಕ ಸಚಿವರಾಗಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news




