ಧಾರವಾಡ ಜಿಲ್ಲೆಯ ಮಾಜಿ ಸಚಿವರಾದ ವಿನಯ ಕುಲಕರ್ಣಿ ಅವರ ಮನೆಗೆ ಇಂದು
ರಾಜ್ಯದ ಕಾಮಿ೯ಕ ಸಚಿವರಾದ ಸಂತೋಷ್ ಲಾಡ್ ಅವರು ಬೇಟಿ ನೀಡಿದ್ದಾರೆ
ಸಚಿವರಾದ ಮೇಲೆ ಪ್ರಥಮಬಾರಿಗೆ ಧಾರವಾಡಕ್ಕೆ ಇಂದು ಆಗಮಿಸಿದ್ದು,
ಶಾಸಕ ವಿನಯ ಕುಲಕರ್ಣಿಯವರ ಮನೆಗೆ ಭೇಟಿ ನೀಡಿದ್ದಾರೆ ಈ ಸಂದರ್ಭದಲ್ಲಿ ಶಿವಲೀಲಾ ಕುಲಕರ್ಣಿ ಹಾಗೂ ಮಕ್ಕಳು. ಸಂತೋಷ ಲಾಡ ಅವರಿಗೆ ಬಸವಣ್ಣನ ಚಿಕ್ಕ ಪ್ರತಿಮೆ ನೀಡಿ ಗೌರವಿಸಿ ಸನ್ಮಾನಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





