ಧಾರವಾಡ ಕೃಷಿ ವಿಶ್ವವಿದ್ಯಾಲಯ ಅರ್ಜಿ ಅಹ್ವಾನ ಮಾಡಲಾಗಿದೆ 2023 -24 ನೇ ಸಾಲಿನಲ್ಲಿ ಪ್ರವೇಶ ಪಡೆಯಲಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು ಡಿಪ್ಲೊಮಾ ಇನ್ ಅರಣ್ಯ ಹಾಗೂ ಡಿಪ್ಲೊಮಾ ಇನ್ ಕೃಷಿಯಲ್ಲಿ ಈ ಅರ್ಜಿ ಸಲ್ಲಿಸಲು ಅಹ್ವಾನ ಮಾಡಲಾಗಿದೆ ಅರ್ಜಿ ಪ್ರತಿಯನ್ನು ಕೃಷಿ ವಿಶ್ವವಿದ್ಯಾಲಯದ ವೆಬ್ ಸೆಟ್ ನಲ್ಲಿ ಪಡೆಯಬಹುದು( www uasd.edu). ನಿಂದ ಪಡೆಯಬಹುದಾಗಿದೆ ಅರ್ಜಿ ಸಲ್ಲಿಸಲು ಇಂದಿನಿಂದ ಪ್ರಾರಂಭ ಮಾಡಲಾಗಿದೆ ಎಂದು ತಿಳಿದು ಬಂದಿದೆ ಧಾರವಾಡ ಕೃಷಿ ವಿಶ್ವ ವಿದ್ಯಾಲಯ ಪ್ರಕಟನೆಯಲ್ಲಿ ತಿಳಿಸಿದ್ದಾರೆ
bigtvnews | Hubli Dharwad News | Kannada News | Karnataka News Hubli News | News In Hubli | Local news





