ಹುಬ್ಬಳ್ಳಿ ಬಿಜೆಪಿ ಮಹಿಳಾ ಪದಾಧಿಕಾರಿಗಳಿಂದ ಇಂದು ಪ್ರತಿಭಟನೆ ಮಾಡಲಾಯಿತು ಹುಬ್ಬಳ್ಳಿಯ ಸಿಬಿಟಿ ಬಸ್ ನಿಲ್ದಾಣದ ಬಳಿ ಈ ಪ್ರತಿಭಟನೆ ಮಾಡಲಾಗಿದ್ದು
ಈ ಸಮಯದಲ್ಲಿ ರಾಜ್ಯ ಸರ್ಕಾರದ ವಿರುದ್ದ ಘೋಷಣೆ ಕೂಗಿ ಅಕ್ರೋಶವನ್ನು ವ ವ್ಯಕ್ತಪಡಿಸಿದರು. ರಾಜ್ಯ ಸರ್ಕಾರ ಜನರ ಜೇಬಿಜೆ ಕತ್ತರಿ ಹಾಕುವ ಕೆಲಸ ಮಾಡುತ್ತಿದೆ ಎಂದು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ ವಿರುದ್ದ ಧಿಕ್ಕಾರ ಪ್ರತಿಭಟನೆ. ಈಗಾಗಲೇ ಮಾರುಕಟ್ಟೆಯಲ್ಲಿ ದಿನಸಿ ಸಾಮಾನುಗಳ ಬೆಲೆ ಏರಿಕೆಯಾಗಿದ್ದು, ಸರಕಾರ ಗ್ಯಾರಂಟಿ ಯೋಜನೆಯ ಸಲುವಾಗಿ ಸಾಕಷ್ಟು ರೋಲ್ಸ್ ಮಾಡಲಾಗಿದೆ,
ಈ ಹಿನ್ನಲೆಯಲ್ಲಿ ಸಾರ್ವಜನಿಕ ತೊಂದರೆ ಹಾಗುತ್ತಿದೆ , ಎಂದು ಬಿಜೆಪಿ ಮಹಿಳಾ ಮುಖಂಡರು ಈ ಪ್ರತಿಭಟನೆ ಮಾಡಿದ್ದಾರೆ .
bigtvnews | Hubli Dharwad News | Kannada News | Karnataka News Hubli News | News In Hubli | Local news





