Breaking News

ಕರ್ತವ್ಯದಲ್ಲಿದ್ದಾಗಲೇ ಲೈನ್‌ಮ್ಯಾನ್ ಸಾವು

ಧಾರವಾಡ: ಕರ್ತವ್ಯದಲ್ಲಿದ್ದಾಗಲೇ ವಿದ್ಯುತ್ ಸ್ಪರ್ಶಿಸಿ ಲೈನ್‌ಮ್ಯಾನ್ ಸಾವಿಗೀಡಾಗಿರುವ ಘಟನೆ ಧಾರವಾಡ ತಾಲೂಕಿನ ಬೇಲೂರಿನಲ್ಲಿ ನಡೆದಿದೆ.

ಶಿಬಾರಗಟ್ಟಿ ಗ್ರಾಮದ ನಿಜಗುಣಿ ಗಿರಿಯಪ್ಪನವರ (28) ಎಂಬುವವರೇ ಸಾವಿಗೀಡಾದ ಲೈನ್‌ಮ್ಯಾನ್, ನಿನ್ನೆ ಬುಧವಾರ ಬೇಲೂರಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ನಿಜಗುಣಿ ಅವರಿಗೆ ವಿದ್ಯುತ್ ಸ್ಪರ್ಶಿಸಿ ಸಾವಿಗೀಡಾಗಿದ್ದಾರೆ.

ಸದ್ಯ ನಿಜಗುಣಿ ಅವರ ಶವವನ್ನು ಧಾರವಾಡ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ಸಾಗಿಸಲಾಗಿದ್ದು, ಗರಗ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Share News

About BigTv News

Check Also

ಹುಬ್ಬಳ್ಳಿಗೆ ನೂತನ ಕಮಿಷನರ್ ಎಂಟ್ರಿ! ಇಂದು ಮಧ್ಯಾಹ್ನ 2 ಗಂಟೆಯೊಳಗೆ ಭೂಷಣ್ ಬೋರ್ಸೆ ಆಗಮನ..

ನಿನ್ನೆ ಸುದ್ದಿ… ಇಂದು ಕಮಿಷನರ್ ಎಂಟ್ರಿ! ಅವಳಿ ನಗರದ ಖಾಕಿಗೆ ಭೂಷಣ್ ಬೋರ್ಸೆ ಸಾರಥ್ಯ.. ನಿನ್ನೆ ಬ್ರೇಕ್ ಮಾಡಿದ ಸುದ್ದಿ …

Leave a Reply

Your email address will not be published. Required fields are marked *