Breaking News

ಟವೇರಾ, ಬೈಕ್ ನಡುವೆ ಮುಖಾಮುಖಿ ಡಿಕ್ಕಿ

ನವಲಗುಂದ:ಗುಡಿಸಾಗರ-ನವಲಗುಂದ ರಸ್ತೆಯಲ್ಲಿ ಟವೇರಾ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.

ಗುಡಿಸಾಗರ ಗ್ರಾಮದ ಮಡಿವಾಳಪ್ಪ ಬಸಪ್ಪ ಕಡೆಮನಿ ನವಲಗು೦ದದಿಂದ ಗುಡಿಸಾಗರಕ್ಕೆ ಹೋಗುವಾಗ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಗಂಭೀರ ಗಾಯವಾದ ಮಡಿವಾಳಪ್ಪ ಅವರಿಗೆ ಹುಬ್ಬಳ್ಳಿ ಕಿಮ್ಸ್‌ಗೆ ರವಾನಿಸಲಾಗಿದೆ. ಸವಾರನ ಸ್ಥಿತಿ ಚಿಂತಾಜನಕವಾಗಿದೆ. ಟವೇರಾ ರೋಣದಿಂದ ಕಿರೇಸೂರ ಗ್ರಾಮಕ್ಕೆ ಹೋಗುತ್ತಿತ್ತು ಎನ್ನಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.

Share News

About BigTv News

Check Also

ಹುಬ್ಬಳ್ಳಿ–ಧಾರವಾಡದಲ್ಲಿ ಟ್ರಾಫಿಕ್ ಅರಾಜಕತೆ! ಅಪ್ರಾಪ್ತರ ಕೈಗೆ ಬೈಕ್, ರಸ್ತೆಯಲ್ಲಿ ಜೀವದ ಜೊತೆ ಚೆಲ್ಲಾಟ!

👆News Audio ಹೆಲ್ಮೆಟ್ ಇಲ್ಲ, ನಂಬರ್ ಪ್ಲೇಟ್ ಇಲ್ಲ… ಟ್ರಾಫಿಕ್ ಪೊಲೀಸರ ಕಣ್ಣೆದುರೇ ನಿಯಮಗಳ ಉಲ್ಲಂಘನೆ! ಸಾರ್ವಜನಿಕರ ಜೀವಕ್ಕೆ ಹೊಣೆ …

Leave a Reply

Your email address will not be published. Required fields are marked *