ಧಾರವಾಡ: ಖಾಸಗಿ ಬಸ್ ಹಾಗೂ ಕ್ರೂಸರ್ ಮಧ್ಯೆ ಭೀಕರ ರಸ್ತೆ ಅಪಘಾತ ಸಂಭವಿಸಿ ಕ್ರೂಸರ್‌ನಲ್ಲಿದ್ದ ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಿನ್ನೆ ತಡರಾತ್ರಿ ನಡೆದಿದೆ.
ಗರಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಗಾಯಾಳುಗಳು ಎಲ್ಲಿಯವರು ಹಾಗೂ ಎಲ್ಲಿಂದ ಎಲ್ಲಿಗೆ ಹೊರಟಿದ್ದರು ಎಂಬುದರ ಸಂಪೂರ್ಣ ಮಾಹಿತಿ ಇನ್ನಷ್ಟೇ ಲಭಿಸಬೇಕಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





