Breaking News

ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾಗಿ ನೇಮಕಸಂತೋಷ ಲಾಡ್

ಹುಬ್ಬಳ್ಳಿ: ಕಾರ್ಮಿಕ ಸಚಿವ ಸಂತೋಷ ಲಾಡ್ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾಗಿ ನೇಮಕಗೊಂಡಿದ್ದಾರೆ.

ತೀವ್ರ ಪೈಪೋಟಿ ನಡುವೆ ಕಲಘಟಗಿ ಶಾಸಕ ಸಂತೋಷ್ ಲಾಡ್ ಸಚಿವರಾಗಿದ್ದಾರೆ. ಆದರೆ, ಇದೀಗ ಜಿಲ್ಲಾ ಉಸ್ತುವಾರಿ ಸಚಿವರು ಯಾರಾಗುತ್ತಾರೆ ಎಂಬ ಕುತೂಹಲ, ಚರ್ಚೆ ಜಿಲ್ಲೆಯಲ್ಲಿ ಜೋರಾಗಿತ್ತು. ಧಾರವಾಡ ಜಿಲ್ಲೆಯ ಉಸ್ತುವಾರಿ ಆಗಲು ಪ್ರಥಮ ಬಾರಿಗೆ ಸಚಿವೆಯಾಗಿರುವ ಬೆಳಗಾವಿ ಜಿಲ್ಲೆಯ ಲಕ್ಷ್ಮೀ ಹೆಬ್ಬಾಳ‌ ಆಸಕ್ತಿ ವಹಿಸಿದ್ದರು. ಆದರೆ ಈಗ ಸಂತೋಷ ಲಾಡ್ ಅವರಿಗೆ ಧಾರವಾಡ ಫೇಡಾ ಬಿದ್ದಿರುವುದು ಸಂತೋಷ ಲಾಡ್ ಬೆಂಬಲಿಗರಿಗೆ ಸಂತಸ ತಂದಿದೆ.

Share News

About bigtvnews22

Check Also

ಹುಬ್ಬಳ್ಳಿಯಲ್ಲಿ ಮಾಂಜಾ ದಾರಕ್ಕೆ ಮಹಿಳೆ ಬಲಿ..! ಕುತ್ತಿಗೆಗೆ ಸಿಲುಕಿದ ದಾರ, ಲ್ಯಾಬ್ ಟೆಕ್ನಿಷಿಯನ್ ದಾರುಣ ಸಾವು..!

News Audio ಸ್ಕೂಟಿಯಲ್ಲಿ ಲ್ಯಾಬ್‌ಗೆ ತೆರಳುತ್ತಿದ್ದಾಗ ಅವಘಡ | ರಸ್ತೆಯಲ್ಲೇ ತೀವ್ರ ರಕ್ತಸ್ರಾವ, ಮಾಂಜಾ ದಾರದ ಅಪಾಯಕ್ಕೆ ಮತ್ತೊಂದು ಜೀವ …

Leave a Reply

Your email address will not be published. Required fields are marked *