Breaking News

ಧಾರವಾಡ: ಗೋವನಕೊಪ್ಪ ಹೊರವಲಯದಲ್ಲಿ ರೂಪಾ ಸವದತ್ತಿ ಕೊಲೆ ಪ್ರಕರಣ, ಓರ್ವ ಕೊಲೆ ಆರೋಪಿ ಬಂಧನ.

ಧಾರವಾಡ ಕಳೆದ ಶುಕ್ರವಾರದಂದು ಧಾರವಾಡ ತಾಲೂಕಿನ ಗೋವನಕೊಪ್ಪ ಗ್ರಾಮದ ಹೊರವಲಯದಲ್ಲಿ ರೂಪಾ ಸವದತ್ತಿಯ ಮಹಿಳೆಯ ಹತ್ಯೆಗೆ ಸಂಬಂಧಿಸಿದಂತೆ ಓರ್ವ ಆರೋಒಇಯನ್ನು ಬಂಧನ ಮಾಡುವಲ್ಲಿ ಧಾರವಾಡ ಗ್ರಾಮೀಣ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ಹತ್ಯೆಯಾದ ರೂಪಾ ಮೈದುನ ರಾಕೇಶ ಬಂಧಿತ ಆರೋಪಿಯಾಗಿದ್ದಾನೆ. ಇನ್ನೂ ಹತ್ಯೆಯಾದ ರೂಪಾ ಸವದತ್ತಿ ಆರೋಪಿ ರಾಕೇಶಗೆ ಸರಿಯಾಗಿ ಸ್ಪಂದನೆ ಮಾಡುತ್ತಿಲ್ಲ ಹಾಗೂ ನನಗೆ ಸಮಯ ನೀಡುತ್ತಿಲ್ಲ ಎಂಬ ಬೇಸರಗೊಂಡು ಮಹಿಳೆಯನ್ನು ಹತ್ಯೆ ಮಾಡಿರುವುದಾಗಿ ಪೊಲೀಸರ ತನಿಖೆಯಲ್ಲಿ ತಿಳಿದು ಬಂದಿದೆ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ. ಸದ್ಯ ಆರೋಪಿಯನ್ನು ಬಂಧಿಸಿರುವ ಗ್ರಾಮೀಣ ಠಾಣೆಯ ಪೊಲೀಸರು ಕೊಲೆ ಪ್ರಕರಣದ ಕುರಿತು ತನಿಖೆ ಚುರುಕುಗೊಳ್ಳಿಸಿದ್ದಾರೆ.

Share News

About BigTv News

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *