Breaking News

ದರ್ಗಾದಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ..!

ಹುಬ್ಬಳ್ಳಿ: ಸಾಲಭಾದೆ ತಾಳಲಾರದೆ ವ್ಯಕ್ತಿಯೊಬ್ಬ ದರ್ಗಾದಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ ಘಟನೆ ಕಮರಿಪೇಟೆಯ ಹಜರತ್ ಬಾಬಾ ಖತೀಬಷಾವಲಿ ದರ್ಗಾದಲ್ಲಿ ನಡೆದಿದೆ.ಮೆಹಬೂಬ್ ಮುಳಗುಂದ(46) ಎಂಬುವವನೇ ಆತ್ಮಹತ್ಯೆ

ಮಾಡಿಕೊಂಡಿದ್ದು, ಗ್ಯಾರೇಜ್ ನಲ್ಲಿ ಕೆಲಸ ಮಾಡುತ್ತಿದ್ದ ವೇಳೆಯೇ ಏಕಾಏಕಿ ಆತ್ಮಹತ್ಯೆ ಮಾಡಿಕೊಂಡಿದ್ದು, ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ಈಗಾಗಲೇ ಸಾಕಷ್ಟು ಸಾಲ ಮಾಡಿಕೊಂಡಿದ್ದ ಎಂಬುವಂತ ಮಾಹಿತಿ ಪೊಲೀಸ್ ಮೂಲಗಳಿಂದ ಲಭ್ಯವಾಗಿದ್ದು, ಇನ್ನೂ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ. ಕಮರಿಪೇಟ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share News

About Shaikh BigTv

Check Also

ಬೆಂಗಳೂರು: ಪಬ್‌ನಲ್ಲಿ ಲೈಟರ್ ಕೇಳಿ ಪರಿಚಯವಾದ ರಾಜಸ್ಥಾನದ ಯುವತಿಯ ಹೋಟೆಲ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪಿಯ ಬಂಧನ

ಬೆಂಗಳೂರು: ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಬಂದಿದ್ದ ಯುವತಿಯೊಬ್ಬರಿಗೆ ಕೋರಮಂಗಲದ ಪಬ್‌ನಲ್ಲಿ ಸಮೀರ್ ಎಂಬಾತ ಪರಿಚಯವಾಗಿದ್ದಾನೆ. ಸಿಗರೇಟ್ ಸೇದಲು ಲೈಟರ್ ಕೇಳಿದಾಗ …

Leave a Reply

Your email address will not be published. Required fields are marked *