Breaking News

ಆಸ್ಪತ್ರೆ ಎದರುಗಡೆ ನಿಂತ ಬೈಕ್ ಪೋಲೀಸರಿಗೆ ಹಸ್ತಾಂತರ ಮಾಡಿದ ಆಸ್ಪತ್ರೆ ಸಿಬ್ಬಂದಿಗಳು

ಧಾರವಾಡದ ಖಾಸಗಿ ಆಸ್ಪತ್ರೆ ಎದುರಿಗೆ ಕೆಲ ದಿನಗಳಿಂದ ಬೈಕ್ ವೊಂದು ಪಾರ್ಕ್ ಆಗಿರುವ ಬಗ್ಗೆ 112 ಸಹಾಯವಾಣಿಗೆ ಕರೆ ಬಂದಿದ್ದು ತಕ್ಷಣ ಹೊಯ್ಸಳ 15 ದವರು ಸ್ಥಳಕ್ಕೆ ತೆರಳಿ ಪರಿಶೀಲಿಸಿದ್ದು, ಮಾಲೀಕರು ಪತ್ತೆಯಾಗದ ಕಾರಣ ಮುಂದಿನ ಕ್ರಮಕ್ಕಾಗಿ ವಾಹನವನ್ನು ಉಪನಗರ ಠಾಣೆಗೆ ಒಪ್ಪಿಸಿರುತ್ತಾರೆ. ಧಾರವಾಡ ನಗರದಲ್ಲಿ ಈ ಘಟನೆ ಸಂಭವಿಸಿದೆ ,

Share News

About BigTv News

Check Also

ಕಮಿಷನರ್ ಖದರ್‌ಗೆ ಕ್ರಿಮಿನಲ್‌ಗಳಿಗೆ ನಡುಕ..! ಸಾಹೇಬರೇ ಫುಲ್ ಅಲರ್ಟ್ — ಖಾಕಿ ಮೇಲೆ ಕಲೆ ಬೀಳದಂತೆ ಕಠಿಣ ಕಾವಲು!

ರೌಡಿಗಳಿಂದ ಅಂತರ..! ಡ್ರಗ್ಸ್ ಪೆಡ್ಲರ್‌ಗಳಿಗೆ ನೋ ಎಂಟ್ರಿ — ಕ್ರಿಮಿನಲ್‌ಗಳಿಂದ ಖಾಕಿ ದೂರವಿದ್ದರೆ ಪೊಲೀಸ್ ಇಲಾಖೆ ಇನ್ನಷ್ಟು ಕ್ಲೀನ್..! ಖಾಕಿ …

Leave a Reply

Your email address will not be published. Required fields are marked *