Breaking News

ಗೋಕುಲ್ ರಸ್ತೆಯಲ್ಲಿರು ಇಂಡಸ್ಟ್ರಿಯಲ್ ನಗರದಲ್ಲಿ ಬೃಹತ್ ಪ್ರತಿಭಟನೆ

ಹುಬ್ಬಳ್ಳಿ: ರಾಜ್ಯದಲ್ಲಿ ವಿದ್ಯುತ್ ದರ ಹೆಚ್ಚಾಗಿದ್ದು, ಇದರಿಂದ ಕೈಗಾರಿಕೋದ್ಯಮಕ್ಕೆ ದೊಡ್ಡ ಮಟ್ಟದ ನಷ್ಟವಾಗಿದೆ. ಸಧ್ಯ ವಿದ್ಯುತ್ ದರ ಹೆಚ್ಚಳವನ್ನು ಖಂಡಿಸಿ, ಉತ್ತರ ಕರ್ನಾಟಕದ ಸಣ್ಣ ಕೈಗಾರಿಕೆಗಳ ಸಂಘದಿಂದ ನಗರದ ಗೋಕುಲ್ ರಸ್ತೆಯಲ್ಲಿರು ಇಂಡಸ್ಟ್ರಿಯಲ್ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.

ರಾಜ್ಯದಲ್ಲಿ ಹೆಚ್ಚುತ್ತಿರುವ ವಿದ್ಯುತ್ ದರದಿಂದ, ಸಣ್ಣ ಕೈಗಾರಿಕೆಗಳು ಬೆಳೆಯಲು ಸಾಧ್ಯವೇ ಆಗದೆ ಇರೊದರಿಂದ, ಜೊತೆಗೆ ಕೇವಲ ಬೆಲೆ ಏರಿಕೆ ದೊಡ್ಡ ಕಾರ್ಯ ಎನ್ನುವಂತಾಗಿದ್ದು, ಆದ್ದರಿಂದ ಸಣ್ಣ ಕೈಗಾರಿಕೆಗಳು ನೆಲ ಕಚ್ಚುತ್ತಿವೆ. ಆದ್ದರಿಂದ ಸರ್ಕಾರ ಕೂಡಲೆ ವಿದ್ಯುತ್ ದರ ಏರಿಕೆಯನ್ನು ಹಿಂಪಡೆಯಬೇಕು ಇಲ್ಲವಾದರೆ ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟ ಮಾಡಲಾಗುತ್ತದೆಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

Share News

About bigtvnews22

Check Also

ಹುಬ್ಬಳ್ಳಿಗೆ ನೂತನ ಕಮಿಷನರ್ ಎಂಟ್ರಿ! ಇಂದು ಮಧ್ಯಾಹ್ನ 2 ಗಂಟೆಯೊಳಗೆ ಭೂಷಣ್ ಬೋರ್ಸೆ ಆಗಮನ..

ನಿನ್ನೆ ಸುದ್ದಿ… ಇಂದು ಕಮಿಷನರ್ ಎಂಟ್ರಿ! ಅವಳಿ ನಗರದ ಖಾಕಿಗೆ ಭೂಷಣ್ ಬೋರ್ಸೆ ಸಾರಥ್ಯ.. ನಿನ್ನೆ ಬ್ರೇಕ್ ಮಾಡಿದ ಸುದ್ದಿ …

Leave a Reply

Your email address will not be published. Required fields are marked *