Breaking News

ತಾರಿಹಾಳ ಗ್ರಾಮದಲ್ಲಿ ಕಳ್ಳತನ ಪ್ರಕರಣ, ಸ್ಥಳಕ್ಕೆ ಬೇಟಿ ನೀಡಿದ ಪೋಲಿಸ್ ಠಾಣೆಗಳು ಸಿಬ್ಬಂದಿಗಳು

ಹುಬ್ಬಳ್ಳಿಯ ತಾರಿಹಾಳ ಕ್ವಾರ್ಟರ್ಸ್ ನಲ್ಲಿ ಒರ್ವ ವ್ಯಕ್ತಿ ಕಳ್ಳತನ ಮಾಡಿದ್ದಾನೆ. ಎಂದು ಆತನನ್ನು ಸಾರ್ವಜನಿಕರು ಹಿಡಿದು 112 ಗೆ ಕರೆ ಮಾಡಿದ್ದು ಹೊಯ್ಸಳ 11 ದೇವರು ಸ್ಥಳಕ್ಕೆ ಆಗಮಿಸಿ ಆತನನ್ನು ವಶಕ್ಕೆ ಪಡೆದು ವಿಚಾರಣೆಗಾಗಿ ನವನಗರ ಠಾಣೆಗೆ ಒಪ್ಪಿಸಿರುತ್ತಾರೆ.

Share News

About BigTv News

Check Also

ಗಸ್ತು ಪೊಲೀಸರ ಮೇಲೆ ದಾಳಿ: ಕಾನೂನಿಗೆ ಸವಾಲು ಹಾಕಿದ ದುಷ್ಕರ್ಮಿಗಳು!

ಪೊಲೀಸರೇ ಸುರಕ್ಷಿತ ಅಲ್ಲವಾ..? ಹುಬ್ಬಳ್ಳಿಯಲ್ಲಿ ಗೂಂಡಾಗಿರಿ ಮಿತಿ ಮೀರಿ! ಸ್ಮಶಾನದಲ್ಲೇ ದಾಳಿ: ಪೊಲೀಸರ ಮೇಲೆ ಚಾಕುನಿಂದ ಕೊಲೆ ಯತ್ನ ನಗರದಲ್ಲಿ …

Leave a Reply

Your email address will not be published. Required fields are marked *