Breaking News

ಹುಬ್ಬಳ್ಳಿ ಸಿದ್ಧಾರೂಢ ಮಠಕ್ಕೆರಾಜ್ಯದ ವಿವಿಧ ಜಿಲ್ಲೆಗಳಿಂದ ತಂಡೋಪ ತಂಡವಾಗಿ ಆಗಮಿಸುತ್ತಿದ ಭಕ್ತರು

ಇಂದು ಅಮವಾಸ್ಯೆ ಹಿನ್ನಲೆ ಹುಬ್ಬಳ್ಳಿ ಸಿದ್ಧಾರೂಢ ಮಠಕ್ಕೆ ಮಹಿಳಾ ಭಕ್ತರ ದಂಡೇ ಹರಿದು ಬಂದಿದೆ

ಸರ್ಕಾರದ ಶಕ್ತಿ ಯೋಜನೆ ಸದುಪಯೋಗ ಪಡೆದು ರಾಜ್ಯದ ವಿವಿಧ ಜಿಲ್ಲೆಗಳಿಂದ ತಂಡೋಪ ತಂಡವಾಗಿ ಆಗಮಿಸುತ್ತಿರುವ ಭಕ್ತರು
ಸಿದ್ಧಾರೂಢರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಕೆ ಮಾಡುತ್ತಿದ್ದಾರೆ.ತಡರಾತ್ರಿಯಿಂದಲೇ


ಬೆಳಗಾವಿ, ಗದಗ, ಕೊಪ್ಪಳ, ಬಾಗಲಕೋಟೆ ಸೇರಿದಂತೆ ಉತ್ತರ ಕರ್ನಾಟಕ ವಿವಿಧ ಜಿಲ್ಲೆಗಳಿಂದ ಭಕ್ತರ ಆಗಮನವಾಗುತ್ತಿದೆ

ಮಹಿಳೆಯರು ತಮ್ಮ ಗ್ರಾಮದ ತಂಡ ಕಟ್ಟಿಕೊಂಡು ಫ್ರೀ ಬಸ್ ಟೂರ್ ಎಂಜಾಯ್ ಮಾಡುತ್ತಿದ್ದಾರೆ

ಮಠದ ಆವರಣದಲ್ಲಿ ವಿವಿಧ ಗ್ರಾಮಗಳ ಮಹಿಳಾ ತಂಡಗಳು ಒಂದೆಡೆ ಕುಳಿತು ವಿಶ್ರಾಂತಿ ಪಡೆಯುತ್ತಿರುವ ಮತ್ತು
ಉಪಾಹಾರ ಸೇವಿಸುತ್ತಿರುವ ದೃಶ್ಯಗಳು ಹೆಚ್ಚಾಗಿ ಕಂಡು ಬರುತ್ತಿವೆ

Share News

About BigTv News

Check Also

ಬೆತ್ತಲೆ ಕಾಮುಕನ ಅಟ್ಟಹಾಸ..! ಲೇಡೀಸ್ ಪಿಜಿಗಳೇ ಟಾರ್ಗೆಟ್..?

ಧಾರವಾಡದಲ್ಲಿ ಬೆತ್ತಲೆ ಕಾಮುಕನ ಅಟ್ಟಹಾಸ..! ಲೇಡೀಸ್ ಪಿಜಿಗಳೇ ಟಾರ್ಗೆಟ್…? 3 ತಿಂಗಳಿಂದ ಯುವತಿಯರಿಗೆ ಕಿರುಕುಳ ಆರೋಪ — ಸಿಸಿಟಿವಿಯಲ್ಲಿ ಬೆತ್ತಲೆ …

Leave a Reply

Your email address will not be published. Required fields are marked *