Breaking News

ಗದಗ ಜಿಲ್ಲಾ ಲಕ್ಷ್ಮೇಶ್ವರ ಪೋಲಿಸ್ ಸಿಬ್ಬಂದಿಗಳ ಮಿಂಚಿನ ಕಾರ್ಯಾಚರಣೆ.ಬೈಕ್ ಕಳ್ಳರ ಬಂಧನ.

ಲಕ್ಷ್ಮೇಶ್ವರ ಪೊಲೀಸ್ ಠಾಣೆಯ ಮೋಟಾರ್ ಸೈಕಲ್ ಕಳ್ಳತನ ಪ್ರಕರಣವನ್ನು ಭೇದಿಸಿದ್ದು, ಒಬ್ಬ ಆರೋಪಿಯನ್ನು ದಸ್ತಗಿರಿ ಮಾಡಿ ಅಂಕಿ ಅಂಶಗಳು ಪ್ರಕಾರ ಅಂದಾಜು. 2 ಲಕ್ಷ ರೂ. ಬೆಲೆ ಬಾಳುವ ರಾಜ್ಯದ ಮೂರು ಬೇರೆ ಬೇರೆ ಜಿಲ್ಲೆಗಳ ಮೋಟಾರ್ ಸೈಕಲ್ ಗಳು ಸೇರಿದಂತೆ ಒಟ್ಟು 4 ಮೋಟರ್ ಸೈಕಲ್ ಗಳನ್ನು ವಶಪಡಿಸಿಕೊಂಡಿದ್ದಾರೆ , ಎಂದು ತಿಳಿದು ಬಂದಿದ್ದು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ತನಿಖೆ ಮುಂದುವರಿಸಿದ್ದಾರೆ. ಅಲ್ಲದೆ ಈ ಪ್ರಕರಣದಲ್ಲಿ ಉತ್ತಮ ಕರ್ತವ್ಯ ನಿರ್ವಹಿಸಿದ ಅಧಿಕಾರಿ & ಸಿಬ್ಬಂದಿ ರವರನ್ನು ಗದಗ ಜಿಲ್ಲೆಯ ಪೊಲೀಸ್ ಅಧೀಕ್ಷಕರಾದ ನೇಮೆಗೌಡರು ಅವರು ಶ್ಲಾಘಿಸಿದ್ದಾರೆ.

Share News

About BigTv News

Check Also

ಕಾನೂನು ರಕ್ಷಕನೇ ಭಕ್ಷಕ..! ಪೋಕ್ಸೊ ಪ್ರಕರಣದಲ್ಲಿ ಪಿಎಸ್‌ಐ ಬಂಧನ…

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಆರೋಪ: ಪೋಕ್ಸೊ ಪ್ರಕರಣದಲ್ಲಿ ಪೊಲೀಸ್ ಅಧಿಕಾರಿಯ ಬಂಧನ, ಭಟ್ಕಳ: ಸಾರ್ವಜನಿಕರ ರಕ್ಷಣೆ ಮಾಡಬೇಕಿದ್ದ ಪೊಲೀಸ್ ಅಧಿಕಾರಿಯೊಬ್ಬನೇ …

Leave a Reply

Your email address will not be published. Required fields are marked *