Breaking News

ನಗರದ ಕಿಮ್ಸ್ ಆಸ್ಪತ್ರೆಗೆ ಕಾರ್ಮಿಕ ಖಾತೆ ಸಚಿವ ಸಂತೋಷ ಲಾಡ್ ದಿಢೀರ್ ಭೇಟಿ

ಹುಬ್ಬಳ್ಳಿ: ನಗರದ ಕಿಮ್ಸ್ ಆಸ್ಪತ್ರೆಗೆ ಕಾರ್ಮಿಕ ಖಾತೆ ಸಚಿವ ಸಂತೋಷ ಲಾಡ್ ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ ಅವ್ಯವಸ್ಥೆ ಕಂಡು ಅಧಿಕಾರಿಗಳಿಗೆ ತರಾಟೆ ತಗೆದುಕೊಂಡು ಸಾರ್ವಜನಿಕ ಆಸ್ಪತ್ರೆಯಲ್ಲಿ ಸ್ವಚ್ಚತೆ ಕಾಪಾಡಿಕೊಳ್ಳಿ ಎಂದು ಖಡಕ್ ಎಚ್ಚರಿಕೆ ನೀಡಿದರು.

ಇದೇ ವೇಳೆ ಲಾಡ್ ರೋಗಿಗಳ ಬಳಿ ತೆರಳಿ ಆರೋಗ್ಯ ವಿಚಾರಿಸಿದ ಅವರು, ಆಸ್ಪತ್ರೆಯಲ್ಲಿ ಹೇಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂಬ ಮಾಹಿತಿಯನ್ನು ರೋಗಿಗಳ ಬಳಿ ಪಡೆದುಕೊಂಡರು.

ಈ ವೇಳೆ ಶಾಸಕರಾದ ಪ್ರಸಾದ್ ಅಬ್ಬಯ್ಯ, ಜಿಲ್ಲಾಧಿಕಾರಿ ಗುರುದತ್ ಹೆಗಡೆ, ಕಿಮ್ಸ್ ನಿರ್ದೇಶಕ ಡಾ. ರಾಮಲಿಂಗಪ್ಪ ಅಂಟರತಾನಿ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.

Share News

About BigTv News

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *