Breaking News

ವೃದ್ಧೆಯ ಕಾಲಿನ ಮೇಲೆ ಹರಿದ ಬಸ್

ಧಾರವಾಡ : ವೃದ್ಧೆಯೊಬ್ಬರ ಕಾಲಿನ ಮೇಲೆ ಬಸ್ ಹಾಯ್ದು ಹೋದ ಪರಿಣಾಮ ಆಕೆಯ ಕಾಲು ತುಂಡರಿಸಿದ ಘಟನೆ ಧಾರವಾಡದ ಕೋರ್ಟ್ ಸರ್ಕಲ್ ಬಳಿ ಸಂಭವಿಸಿದೆ. ಮೀರಾ ನವಲಗುಂದ (70) ಎಂಬ ವೃದ್ಧೆಯೇ ಗಾಯಗೊಂಡವಳು. ಕೋರ್ಟ್ ಸರ್ಕಲ್ ಬಳಿ ಇಳಿಯುವ ಅವಸರದಲ್ಲಿ ಕೆಳಗೆ ಬಿದ್ದ ಈಕೆಯ ಮೇಲೆ ಬಸ್ಸಿನ ಹಿಂಬದಿಯ ಚಕ್ರ ಆಕೆಯ ಕಾಲಿನ ಮೇಲೆ ಹರಿದಿದೆ.

ಆಕೆಯ ಕಾಲಿಗೆ ತೀವ್ರ ಪೆಟ್ಟಾಗಿದ್ದರಿಂದ ಕೂಡಲೇ ಸಂಚಾರ ಠಾಣೆ ಪೊಲೀಸರು ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

Share News

About BigTv News

Check Also

ಮರಳು ಮಾಫಿಯಾದಲ್ಲಿ ಲೋಕಾಯುಕ್ತರ ದಾಳಿ ಬಳಿಕ… ಕಾಲು ಕೆತ್ತು ಓಡಿ ಹೋದ ಹುಬ್ಬಳ್ಳಿ ‘ಆನೆ ಒಂಟೆ ’!

ಮರಳು ಮಾಫಿಯಾಗೆ ಲೋಕಾಯುಕ್ತ ಶಾಕ್! ಲಂಚದ ಜಾಲದಲ್ಲಿ ಸಿಕ್ಕಿದ್ದು ಕೆಳಹಂತದವರೇನಾ, ಇನ್ನೂ ದೊಡ್ಡವರ ಸರದಿ ಬಾಕಿಯಿದೆಯಾ..? ಹುಬ್ಬಳ್ಳಿ: ಮರಳು ದಂಧೆಯ …

Leave a Reply

Your email address will not be published. Required fields are marked *