Breaking News
Featured Video Play Icon

ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಕಳ್ಳರ ಕೈಚಳಕ ಭಲು ಜೋರು

ಹುಬ್ಬಳ್ಳಿಯಲ್ಲಿ ಕಳ್ಳರ ಹಾವಳಿ ದಿನೇ ದಿನೇ ಹೆಚ್ಚುತಿದೆ.ಹುಬ್ಬಳ್ಳಿಯ ರಾಣಿ ಚೆನ್ನಮ್ಮ ಸರ್ಕಲ್ ನಲ್ಲಿ ಇರುವ ಬಸ್ಸ ನಿಲ್ದಾಣದಲ್ಲಿ , ಬಸ್ಸು ಹತ್ತುವ ನೆಪದಲ್ಲಿ ಕಳ್ಳನೊಬ್ಬ ತನ್ನ ಕೈಚಳಕ ತೋರಿಸಿದ ಘಟನೆ ನಡೆದಿದೆ, ಹುಬ್ಬಳ್ಳಿಯಿಂದ ನರಗುಂದಕ್ಕೆ ಹೋಗುವ ಬಸ್ಸ ಹತ್ತುವಾಗ ಪ್ರಯಾಣಿಕರ ಜೋಬಿಗೆ ಕೈ ಹಾಕಿ ಮೊಬೈಲ್ ಕಳವು ಮಾಡಿ ಪರಾರಿ ಹಾಗಿದ್ದಾನೆ,

ಕಾಂಗ್ರೆಸ್ ಸರಕಾರದ ಶಕ್ತಿ ಯೋಜನೆಯಲ್ಲಿ ಬಸ್ಸಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಹಿನ್ನೆಲೆ ಬಸ್ಸುಗಳಲ್ಲಿ ಪ್ರಯಾಣ ಮಾಡುವವರ ಸಂಖ್ಯೆ ಹೆಚ್ಚಾಗಿದೆ. ಇದನ್ನೇ ಬಡವಾಳ ಮಾಡಿಕೊಂಡು ಕಳ್ಳರು ಬಸ್ಸು ಹತ್ತುವಾಗ ತಮ್ಮ ಕೈಚಳಕ ತೋರಿಸುತ್ತಿದ್ದಾರೆ.

ಆದ್ದರಿಂದ ಪ್ರಯಾಣಿಕರು ಬಸ್ಸಿನಲ್ಲಿ ಪ್ರಯಾಣ ಮಾಡುವಾಗ ಎಚ್ಚರಿಕೆಯಿಂದ ಪ್ರಯಾಣ ಮಾಡಬೇಕು ಇಲ್ಲದೆ ಹೋದರೆ ನಿಮ್ಮ ಅಮೂಲ್ಯ ವಸ್ತುಗಳನ್ನು ಕಳ್ಳರಿಂದ ಕಳೆದುಕೊಂಡ ಸಂಕಟ ಪಡಬೇಕಾದಿತು.

Share News

About BigTv News

Check Also

ಹುಬ್ಬಳ್ಳಿಯಲ್ಲಿ ಮಾಂಜಾ ದಾರಕ್ಕೆ ಮಹಿಳೆ ಬಲಿ..! ಕುತ್ತಿಗೆಗೆ ಸಿಲುಕಿದ ದಾರ, ಲ್ಯಾಬ್ ಟೆಕ್ನಿಷಿಯನ್ ದಾರುಣ ಸಾವು..!

News Audio ಸ್ಕೂಟಿಯಲ್ಲಿ ಲ್ಯಾಬ್‌ಗೆ ತೆರಳುತ್ತಿದ್ದಾಗ ಅವಘಡ | ರಸ್ತೆಯಲ್ಲೇ ತೀವ್ರ ರಕ್ತಸ್ರಾವ, ಮಾಂಜಾ ದಾರದ ಅಪಾಯಕ್ಕೆ ಮತ್ತೊಂದು ಜೀವ …

Leave a Reply

Your email address will not be published. Required fields are marked *