ಗದಗ ;ನರಗುಂದ ವಿಶ್ವ ಯೋಗ ದಿನಾಚರಣೆ ಇರುವ ಕಾರಣ ಇಂದು ದೇಶದಲ್ಲಿ ವಿಶ್ವಯೋಗ ದಿನಾಚರಣೆ ಆಚರಣೆ ಮಾಡಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ಇಂದು ಸಹ ನರಗುಂದ ಪುರಸಭೆ ಆವರಣದಲ್ಲಿ ಏರ್ಪಡಿಸಲಾಗಿದ್ದ 9ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ – 2023 ಕಾರ್ಯಕ್ರಮದಲ್ಲಿ ಮಾಜಿ ಸಚಿವರು,ನರಗುಂದ ಮತಕ್ಷೇತ್ರದ ಶಾಸಕರಾದ ಮಾನ್ಯ ಸಿ ಸಿ ಪಾಟೀಲ ಅವರ ನೇತೃತ್ವದಲ್ಲಿ ವಿಶ್ವ ಯೋಗ ದಿನಾಚರಣೆ ಆಚರಣೆ ಮಾಡಲಾಗಿದೆ.
ಕಾರ್ಯಕ್ರಮದಲ್ಲಿ ನರಗುಂದ ಪಟ್ಟಣದ ನೂರಾರು ಸಾರ್ವಜನಿಕರು ಹಾಗೂ ಬಿಜೆಪಿ ಮುಖಂಡರುಗಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ಯೋಗ ದಿನವನ್ನು ಆಚರಣೆ ಮಾಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





