Breaking News

ವಿಧಾನ ಪರಿಷತ್ ಚುನಾವಣೆ ಕೈ ಮೇಲುಗೈ , ಮೂರು ಸ್ಥಾನಗಳಲ್ಲಿ ಗೆದ್ದ ಕಾಂಗ್ರೆಸ್ ಅಭ್ಯರ್ಥಿಗಳು,..

ಕಾಂಗ್ರೆಸ್ ಪಕ್ಷದ ಮೂರು ಅಭ್ಯರ್ಥಿಗಳು ಕರ್ನಾಟಕದ ವಿಧಾನ ಪರಿಷತ್ ಚುನಾವಣೆಯಲ್ಲಿ ಗೆಲ್ಲುವ ಮೂಲಕ ಗೆಲುವಿನ ನಗೆ ಬೀರಿದ್ದಾರೆ , ಅದರಲ್ಲಿ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಜಗದೀಶ್ ಶೆಟ್ಟರ್ ಅವರು ಗೆಲುವು ಹೊಸ ಇತಿಹಾಸವನ್ನೇ ಬರೆದಿದೆ , ಈ ಮೊದಲು ವಿಧಾನ ಸಭೆ ಚುನಾವಣೆಯಲ್ಲಿ ಹುಬ್ಬಳ್ಳಿಯ ಸೆಂಟ್ರಲ್ ಕ್ಷೇತ್ರದಲ್ಲಿ ಸೋತು ಜಗದೀಶ್ ಶೆಟ್ಟರ್ ವಿಧಾನ ಸೌಧ ಮಟ್ಟಿಲು ಹತ್ತವ ಕನಸು ಕನಸಾಗಿಯೇ

ಉಳಿದಿತ್ತು, ಆಧರೆ ಈಗ ವಿಧಾನ ಪರಿಷತ್ ಚುನಾವಣೆಯಲ್ಲಿ ಗೆಲ್ಲುವ ಮೂಲಕ ಜಗದೀಶ್ ಶೆಟ್ಟರ್ ಅವತ ವಿಧಾನ ಸೌಧ ಮೆಟ್ಟಿಲು ಹತ್ತವ ಕನಸು ನನಸು ಆಗಿದೆ.ಜಗದೀಶ್ ಶೆಟ್ಟರ್ , ಹಾಗೂ ಸಚಿವ ಬೋಸರಾಜು ಮತ್ತು ತಿಪ್ಪಣ್ಣಪ್ಪ ಕಮಕನೂರ ಅವರು ಅವಿರೋಧ ಆಯ್ಕೆಯಾಗಿದ್ದಾರೆ. ಎಂದು ಚುನಾವಣೆ ಅಧಿಕಾರಿ ವಿಶಾಲಾಕ್ಷಿ ಅವರು ಶುಕ್ರವಾರ ತಿಳಿಸಿದ್ದಾರೆ.

Share News

About Shaikh BigTv

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *