Breaking News

ಉಚಿತ ಬಸ್ಸ ಪ್ರಯಾಣ ಹು-ಧಾ ದಲ್ಲಿ ಹೆಚ್ಚಾದ ಮಹಿಳಾ ಪ್ರವಾಸಿಗರ ಸಂಖ್ಯೆ

ಹುಬ್ಬಳ್ಳಿ : ವಿಕೇಂಡ್ ಹಿನ್ನಲೆಯಲ್ಲಿ ಮಹಿಳೆಯರ ವಿಕೇಂಡ್ ಪ್ರವಾಸ ಕಾರ್ಯಕ್ರಮಗಳು ಜೋರಾಗಿ ನಡೆದಿದ್ದು, ಉಚಿತ ಪ್ರಯಾಣದ ಉಪಯೋಗವನ್ನು ಹುಬ್ಬಳ್ಳಿ – ಧಾರವಾಡ ಜನತೆ ಪಡೆಯುತ್ತಿದ್ದಾರೆ.

ಹೌದು, ಬಸ್ ನಿಲ್ದಾಣಗಳತ್ತ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಆಗಮಿಸುತ್ತಿದ್ದು, ಪ್ರವಾಸಿ ತಾಣಗಳಿಗೆ ತೆರಳಲು ಬಸ್ಸು ನಿಲ್ದಾಣದಲ್ಲಿ ನೂರಾರು ಮಹಿಳೆಯರು ಜಮಾವಣೆಗೊಳ್ಳುತ್ತಿದ್ದಾರೆ.

ಕುಟುಂಬಸ್ಥರು ಜೊತೆಗೆ ಮಹಿಳೆಯರು ಪ್ರಯಾಣ ಮಾಡಲು ಮುಂದಾಗಿದ್ದು, ಬೆಳ್ಳಂಬೆಳಿಗ್ಗೆ ಲಗೇಜ್ ಜೊತೆಗೆ ಬಸ್ ನಿಲ್ದಾಣಕ್ಕೆ ಆಗಮಿಸುತ್ತಿದ್ದಾರೆ. ಒಟ್ಟಿನಲ್ಲಿ ಸಿದ್ದರಾಮಯ್ಯು ನವರ ಸರಕಾರದಿಂದ ಮಹಿಳೆಯರು ಪ್ರವಾಸ ಜೋರಾಗಿದೆ ಎಂದು ಹೇಳಬಹುದಾಗಿದೆ.

Share News

About BigTv News

Check Also

ಹುಬ್ಬಳ್ಳಿಯಲ್ಲಿ ಮಾಂಜಾ ದಾರಕ್ಕೆ ಮಹಿಳೆ ಬಲಿ..! ಕುತ್ತಿಗೆಗೆ ಸಿಲುಕಿದ ದಾರ, ಲ್ಯಾಬ್ ಟೆಕ್ನಿಷಿಯನ್ ದಾರುಣ ಸಾವು..!

News Audio ಸ್ಕೂಟಿಯಲ್ಲಿ ಲ್ಯಾಬ್‌ಗೆ ತೆರಳುತ್ತಿದ್ದಾಗ ಅವಘಡ | ರಸ್ತೆಯಲ್ಲೇ ತೀವ್ರ ರಕ್ತಸ್ರಾವ, ಮಾಂಜಾ ದಾರದ ಅಪಾಯಕ್ಕೆ ಮತ್ತೊಂದು ಜೀವ …

Leave a Reply

Your email address will not be published. Required fields are marked *