Breaking News

ಬೈಕ್‌ ಕಳ್ಳನನ್ನು ಹಿಡಿದ ಕಲಕೇರಿ ಗ್ರಾಮಸ್ಥರು.

ಗದಗ ಜಿಲ್ಲೆ ಮುಂಡರಗಿ ತಾಲ್ಲೂಕಿನ ಕಲಕೇರಿ ಗ್ರಾಮದಿಂದ ಕಳ್ಳತನ ಕುರಿತು ಕರೆ ಬಂದಿದ್ದು. 112 ಪೋಲಿಸ್‌ ಸಿಬ್ಬಂದಿಗಳು ಕೂಡಲೇ ಸ್ಥಳಕ್ಕೆ ತೆರಳಿ ವಿಚಾರಿಸಿದಾಗ, ಒಬ್ಬ ವ್ಯಕ್ತಿ ಬೈಕ್ ಕಳ್ಳತನ ಮಾಡಿಕೊಂಡು ತಪ್ಪಿಸಿಕೊಂಡು ಹೋಗುತ್ತಿದ್ದು, ಅವನನ್ನು ಹಿಡೆದು ಸ್ಥಳೀಯರು 112 ತುರ್ತ ಸಹಾಯವಾನಿಗೆ ತಿಳಿಸಿದ್ದಾರೆ. ತದ ನಂತರದಲ್ಲಿ ಸ್ಥಳಕ್ಕೆ ಬೇಟಿ ನೀಡಿದ ಪೋಲಿಸ್‌ ಸಿಬ್ಬಂದಿಗಳ ಕಳ್ಳನನ್ನು ಬಂದಿಸಿ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಿರುತ್ತಾರೆ. ಎಂದು ವರದಿಯಾಗಿದೆ. ಸದ್ಯ ಈಗ ಕಳ್ಳತನ ಮಾಡಲು ಯತ್ನಸಿದ ಕಳ್ಳನನ್ನು ಹೆಚ್ಚಿನ ವಿಚಾರಣೆ ಮಾಡಲಾಗುತ್ತಿದೆ, ಮುಂಡರಗಿ ಪೋಲಿಸ್‌ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಿನ್ನೆ ಸಂಭವಿಸಿದೆ.

Share News

About BigTv News

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *