ಗದಗ ಜಿಲ್ಲೆಯಲ್ಲಿ ದಿನಾಂಕ: 17.06.2023 ರಿಂದ 23.06.2023 ಇಲ್ಲಿಯವರೆಗೆ ಸಾರ್ವಜನಿಕ ಸ್ಥಳದಲ್ಲಿ ಪಾಸ್ ಪರ್ಮಿಟ್ ಇಲ್ಲದೇ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ವೇಳೆ ದಾಳಿ ಮಾಡಿದ ಗದಗ ಜಿಲ್ಲೆಯ ವಿವಿಧ ತಾಲ್ಲೂಕಿನ ಪೋಲಿಸ ಅಧಿಕಾರಿಗಳು ಅಕ್ರಮ ಮದ್ಯ ಮತ್ತು ಹಣ ವಶಪಡಿಸಿಕೊಂಡು ಆರೋಪಿ ದಸ್ತಗಿರಿ ಮಾಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಗದಗ ಜಿಲ್ಲೆಯ ರೋಣ , ಹಾಗೂ ಗದಗ ಗ್ರಾಮೀಣ ಭಾಗದ ಪೋಲಿಸ್ ಅಧಿಕಾರಿಗಳು, ಹಾಗೂ ಮಳಗುಂದ ಹಾಗೂ ಶಿರಹಟ್ಟಿ, ಹಾಗೂ ಲಕ್ಮ್ಷೇಶ್ವೇರ ಸೇರಿದಂತೆ ವಿವಿಧ ತಾಲ್ಲೂಕಿನ ಪೋಲಿಸ ಅಧಿಕಾರಿಗಳು ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ಬೇಟಿ ನೀಡಿ ಅಕ್ರಮವಾಗಿ ಮದ್ಯ ಮಾರಾಟ ಮಾಡುವವರನ್ನು ಬಂದಿಸಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





